Dengue Death: ಡೆಂಗ್ಯು ಜ್ವರಕ್ಕೆ ಬಾಲಕಿ ಸಾವು..!
ಹಾಸನ:– ಹಾಸನ ತಾಲ್ಲೂಕಿನ, ಬೊಮ್ಮನಾಯಕಹಳ್ಳಿ ಗ್ರಾಮದಲ್ಲಿ ಡೆಂಗ್ಯು ಜ್ವರದ ಪರಿಣಾಮ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಜರುಗಿದೆ. Mandya: ಉತ್ತಮ ಮಳೆಯಾದ್ರೂ ತುಂಬದ ಕೆಆರ್ಎಸ್.. ರೈತ ಕಂಗಾಲು..! 13 ವರ್ಸಾದ ಅಕ್ಷತಾ ಮೃತಪಟ್ಟ ಬಾಲಕಿ. ಹಾಸನದ ಖಾಸಗಿ ಶಾಲೆಯಲ್ಲಿ ಏಳನೇ ತರಗತಿ ಓದುತ್ತಿದ್ದ ಅಕ್ಷತಾ, ಕೂಲಿ ಕೆಲಸ ಮಾಡುವ ಅಪ್ಪಣ್ಣಶೆಟ್ಟಿ ಹಾಗೂ ಪದ್ಮ ದಂಪತಿ ಪುತ್ರಿ. ಕಳೆದ ಬುಧವಾರ ಜ್ವರದಿಂದ ಬಳಲುತ್ತಿದ್ದ ಬಾಲಕಿಗೆ ಬೊಮ್ಮನಾಯಕಹಳ್ಳಿ ಗ್ರಾಮದಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಅಕ್ಷತಾ ಪೋಷಕರು ಚಿಕಿತ್ಸೆ ಕೊಡಿಸಿದ್ದರು. ಅರಕಲಗೂಡು ತಾಲ್ಲೂಕಿನ ದೊಡ್ಡಮಗ್ಗೆ … Continue reading Dengue Death: ಡೆಂಗ್ಯು ಜ್ವರಕ್ಕೆ ಬಾಲಕಿ ಸಾವು..!
Copy and paste this URL into your WordPress site to embed
Copy and paste this code into your site to embed