ಡೆಂಗ್ಯೂ ಹಾವಳಿ: ಸೋಂಕಿಗೆ ಮೈಸೂರಿನಲ್ಲಿ 2ನೇ ಬಲಿ!

ಮೈಸೂರು:- ಜಿಲ್ಲೆಯಲ್ಲಿ ಡೆಂಗ್ಯೂ ಸೋಂಕಿಗೆ ಎರಡನೇ ಬಲಿಯಾಗಿರುವುದು ಆತಂಕ ಮೂಡಿಸಿದೆ. Hubballi: ರೌಡಿಗಳ ಮನೆ ಮನೆಗೆ ತೆರಳಿ ಎಚ್ಚರಿಕೆ! ಜಯದೇವ ಹೃದ್ರೋಗ ಆಸ್ಪತ್ರೆ ಡಾಟಾ ಎಂಟ್ರಿ ಆಪರೇಟರ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಆಸ್ಪತ್ರೆ ಸಿಬ್ಬಂದಿ ಲಲಿತಾ ಎಂಬವರು ಮೃತಪಟ್ಟಿದ್ದಾರೆ ಡೆಂಗ್ಯೂ ಪ್ರಕರಣಗಳಲ್ಲಿ ರಾಜ್ಯದಲ್ಲೇ ಮೈಸೂರು ಜಿಲ್ಲೆ ಎರಡನೇ ಸ್ಥಾನದಲ್ಲಿದೆ. ಸದ್ಯ 35 ಮಂದಿ ಈ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂರು ದಿನಗಳ ಹಿಂದೆಯಷ್ಟೇ ಹುಣಸೂರು ಸಮುದಾಯ ಆರೋಗ್ಯಾಧಿಕಾರಿ ಡೆಂಗ್ಯೂನಿಂದ ಸಾವಿಗೀಡಾಗಿದ್ದರು. ರಾಜ್ಯದಲ್ಲಿ ಒಟ್ಟು 301 ಡೆಂಗ್ಯೂ ಸಕ್ರಿಯ ಪ್ರಕರಣಗಳಿವೆ. … Continue reading ಡೆಂಗ್ಯೂ ಹಾವಳಿ: ಸೋಂಕಿಗೆ ಮೈಸೂರಿನಲ್ಲಿ 2ನೇ ಬಲಿ!