ಬೆಂಗಳೂರಿನಲ್ಲಿ ಮಿತಿ ಮೀರಿದ ಡೆಂಗ್ಯೂ ಹಾವಳಿ.. ದಿನಕ್ಕೆ ಇಬ್ಬರಲ್ಲಿ ರೋಗದ ಲಕ್ಷಣ ಪತ್ತೆ..!
ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ಹಾವಳಿ ಮಿತಿ ಮೀರುತ್ತಿದ್ದು, ಬೆಂಗಳೂರಿನಲ್ಲಿ ಪ್ರತಿ 2 ಗಂಟೆಗೆ ಇಬ್ಬರಲ್ಲಿ ಡೆಂಗ್ಯೂ ಲಕ್ಷಣಗಳು ಪತ್ತೆಯಾಗುತ್ತಿವೆ. ಕಳೆದ 6 ತಿಂಗಳಲ್ಲಿ 6 ಸಾವಿರದ 900ಕ್ಕೂ ಹೆಚ್ಚು ಜನ ಡೆಂಗ್ಯೂ ಟೆಸ್ಟ್ಗೆ ಒಳಗಾಗಿದ್ದಾರೆ. ಈ ಪೈಕಿ 2457 ಜನರಲ್ಲಿ ಡೆಂಗ್ಯೂ ದೃಢಪಟ್ಟಿದೆ. ಛೇ ಇವರಂಥಾ ನೀಚ ದಂಪತಿ.. ತಮ್ಮ 2 ವರ್ಷದ ಮಗಳನ್ನೇ ಲೈಂಗಿಕ ಕ್ರಿಯೆಗಾಗಿ ಮಾರಲು ಯತ್ನ..! ಬೆಂಗಳೂರು ಪೂರ್ವ ವಲಯದಲ್ಲಿ ಓರ್ವ ವೃದ್ಧ, ಓರ್ವ ಯುವಕನನ್ನ ಡೆಂಗ್ಯೂ ಬಲಿ ಪಡೆದಿದೆ. ಸರ್ಕಾರಿ … Continue reading ಬೆಂಗಳೂರಿನಲ್ಲಿ ಮಿತಿ ಮೀರಿದ ಡೆಂಗ್ಯೂ ಹಾವಳಿ.. ದಿನಕ್ಕೆ ಇಬ್ಬರಲ್ಲಿ ರೋಗದ ಲಕ್ಷಣ ಪತ್ತೆ..!
Copy and paste this URL into your WordPress site to embed
Copy and paste this code into your site to embed