Dengue Death: ಡೆಂಗ್ಯು ಜ್ವರದಿಂದ ಹಾಸನದಲ್ಲಿ ನಾಲ್ಕನೇ ಬಾಲಕಿ ಬಲಿ!
ಹಾಸನ:- ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ದೊಡ್ಡಳ್ಳಿ ಗ್ರಾಮದಲ್ಲಿ ಬಾಲಕಿ ಡೆಂಗ್ಯೂಗೆ ಬಲಿಯಾದ ಘಟನೆ ಜರುಗಿದೆ. Accident: ಲಾರಿ-ಬೈಕ್ ನಡುವೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು! ಗ್ರಾಮದ ರಮೇಶ್-ಅಶ್ವಿನಿ ದಂಪತಿಯ ಪುತ್ರಿ ಸಮೃದ್ಧಿ (8) ಮೃತಪಟ್ಟ ಬಾಲಕಿ. ಕಳೆದ ಮೂರ್ನಾಲ್ಕು ದಿನಗಳಿಂದ ಈಕೆ ತೀವ್ರ ಜ್ವರದಿಂದ ಬಳಲುತ್ತಿದ್ದಳು. ಮೂರು ದಿನದ ಹಿಂದೆ ಹಿಮ್ಸ್‌ಗೆ ದಾಖಲಾಗಿದ್ದಳು. ಬಾಲಕಿ ಚೇತರಿಸಿಕೊಳ್ಳದ ಹಿನ್ನೆಲೆಯಲ್ಲಿ ಮೈಸೂರಿನ ಅಪೋಲೊ ಆಸ್ಪತ್ರೆಗೆ ಪೋಷಕರು ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಸಮೃದ್ಧಿ ಸಾವನ್ನಪ್ಪಿದ್ದಾಳೆ. ಇದರಿಂದ, ಒಂದು ವಾರದಲ್ಲಿ ಹಾಸನ … Continue reading Dengue Death: ಡೆಂಗ್ಯು ಜ್ವರದಿಂದ ಹಾಸನದಲ್ಲಿ ನಾಲ್ಕನೇ ಬಾಲಕಿ ಬಲಿ!
Copy and paste this URL into your WordPress site to embed
Copy and paste this code into your site to embed