ಡೆಂಗ್ಯೂ ಆರ್ಭಟ: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 155 ಕೇಸ್‌ಗಳು ಪತ್ತೆ!

ಬೆಂಗಳೂರು:- ರಾಜಧಾನಿ ಬೆಂಗಳೂರು ಸೇರಿ ರಾಜ್ಯದಲ್ಲಿ ಡೆಂಗ್ಯೂ ಆರ್ಭಟ ದಿನೇ ದಿನೇ ಹೆಚ್ಚಾಗಿದೆ. ಹೀಗಾಗಿ ಆರೋಗ್ಯ ಇಲಾಖೆ ಸಾಕಷ್ಟು ಮುನ್ನೆಚ್ಚರಿಕೆ ವಹಿಸಿದೆ. ಮರ್ಯಾದಾ ಹತ್ಯೆ: 20 ವರ್ಷದ ಯುವತಿ ಕೊಂದ ಅಪ್ಪ, ಅಣ್ಣ! ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 155 ಡೆಂಗ್ಯೂ ಕೇಸ್‌ಗಳು ಪತ್ತೆಯಾಗಿವೆ. ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 107 ಹೊಸ ಕೇಸ್‌ಗಳು ಪತ್ತೆಯಾಗಿದ್ದು, ರಾಜ್ಯದಲ್ಲಿ ಒಟ್ಟಾರೆ 343 ಸಕ್ರಿಯ ಡೆಂಗ್ಯೂ ಪ್ರಕರಣಗಳು ಇವೆ. ಡೆಂಗ್ಯೂ ಸೋಂಕಿನಿಂದ ಜನವರಿಯಿಂದ ಈವರೆಗೆ ಒಟ್ಟು 6 ಮಂದಿ ಮೃತಪಟ್ಟಿದ್ದಾರೆ … Continue reading ಡೆಂಗ್ಯೂ ಆರ್ಭಟ: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 155 ಕೇಸ್‌ಗಳು ಪತ್ತೆ!