ಡೆಂಗ್ಯೂ ಆರ್ಭಟ: ಮಾರ್ಗಸೂಚಿ ಪ್ರಕಟಿಸಿದ ಆರೋಗ್ಯ ಇಲಾಖೆ!, BPL ಕಾರ್ಡ್‌ದಾರರಿಗೆ ಗುಡ್ ನ್ಯೂಸ್!

ಬೆಂಗಳೂರು:- ರಾಜ್ಯದಲ್ಲಿ ದಿನೇ ದಿನೇ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾರ್ಗಸೂಚಿ ಹೊರಡಿಸಿದೆ. ಗೈಡ್ ಲೈನ್ಸ್ ಪಾಲಿಸುವಂತೆ ಸೂಚಿಸಿದೆ Green Tea: ಗ್ರೀನ್ ಟೀ ಒಳ್ಳೆಯದ್ದೋ? ಕೆಟ್ಟದ್ದೋ?: ಈ ಮಾಹಿತಿ ತಿಳಿಯಿರಿ! ಡೆಂಗ್ಯೂ ನಿಯಂತ್ರಣಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾರ್ಗಸೂಚಿ ಹೊರಡಿಸಲಾಗಿದೆ. ಆ ಮೂಲಕ ಡೆಂಗ್ಯೂ ನಿರ್ವಹಣೆಯ ಎಲ್ಲಾ ಗೈಡ್ ಲೈನ್ಸ್​ ಪಾಲಿಸುವಂತೆ ಬಿಬಿಎಂಪಿ ಆರೋಗ್ಯ ಅಧಿಕಾರಿಗಳು ಮತ್ತು ಡಿಹೆಚ್​ಒಗಳಿಗೆ ಸೂಚನೆ ನೀಡಲಾಗಿದೆ. ಪ್ರಸ್ತುತ ರಾಜ್ಯದಲ್ಲಿ ಡೆಂಗ್ಯೂ ಹಾವಳಿ … Continue reading ಡೆಂಗ್ಯೂ ಆರ್ಭಟ: ಮಾರ್ಗಸೂಚಿ ಪ್ರಕಟಿಸಿದ ಆರೋಗ್ಯ ಇಲಾಖೆ!, BPL ಕಾರ್ಡ್‌ದಾರರಿಗೆ ಗುಡ್ ನ್ಯೂಸ್!