Dengue Cases: ಬೆಂಗಳೂರಿನಲ್ಲಿ ಡೆಂಗ್ಯೂ ಆರ್ಭಟ: ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಹೆಚ್ಚಳ!

ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ತೀವ್ರವಾಗಿ ಹರಡುತ್ತಿರುವ ಡೆಂಗ್ಯೂನಿಂದ ನೂರಾರು ಮಂದಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. Dengue Cases: ಇಂದು ರಾಜ್ಯದಲ್ಲಿ 159 ಮಂದಿಗೆ ಡೆಂಗ್ಯೂ ದೃಢ: ಬೆಂಗಳೂರಲ್ಲೇ ಹೆಚ್ಚು ಕೇಸ್! ಡೆಂಗ್ಯೂ ಹಿನ್ನೆಲೆ ಬೆಂಗಳೂರಿನಲ್ಲಿ ಸಾಕಷ್ಟು ಮುನ್ನೆಚ್ಚರಿಕೆಗಳನ್ನು ವಹಿಸಲಾಗುತ್ತಿದೆ. ಅನೇಕರು ಸೊಳ್ಳೆ ಬ್ಯಾಟ್‌ಗಳನ್ನು ಖರೀದಿಸುತ್ತಿದ್ದು, ಮನೆ ಸುತ್ತಮುತ್ತ ಸೊಳ್ಳೆಗಳು ಬರದಂತೆ ಮುನ್ನೆಚ್ಚರಿಕೆ ವಹಿಸುತ್ತಿರುವುದು ಕಂಡು ಬರುತ್ತಿದೆ. ಈ ನಡುವೆ, ಡೆಂಗ್ಯೂ ಪೀಡಿತರಾಗಿ ನೂರಾರು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ರಾಜ್ಯದಲ್ಲಿ ಈವರೆಗೆ ಡೆಂಗ್ಯೂವಿನಿಂದಾಗಿ ಆರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸಿಲಿಕಾನ್ … Continue reading Dengue Cases: ಬೆಂಗಳೂರಿನಲ್ಲಿ ಡೆಂಗ್ಯೂ ಆರ್ಭಟ: ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಹೆಚ್ಚಳ!