ಬೆಂಗಳೂರು: ಡೆಂಗ್ಯೂ ಆರ್ಭಟ, ಕಳೆದ 1 ತಿಂಗಳಲ್ಲಿ ದಾಖಲೆ ಮಟ್ಟದ ಕೇಸ್ ಪತ್ತೆ

ಬೆಂಗಳೂರು:- ಬಿಟ್ಟು ಬಿಟ್ಟು ಬರುತ್ತಿರುವ ಮಳೆಯಿಂದ ನಗರದಲ್ಲಿ ವೈರಲ್ ಫೀವರ್ ಹೆಚ್ಚಾಗಿದೆ. ಜ್ವರ, ಶೀತ, ಟೈಫಡ್ ಪ್ರಕರಣಗಳ ಜೊತೆ ಡೆಂಗ್ಯೂ ಪ್ರಕರಣಗಳು ಡಬ್ಬಲ್ ಆಗಿವೆ. ಹಿಂದಿನ ವರ್ಷಕ್ಕೆ ಕಂಪೇರ್ ಮಾಡಿದ್ರೆ ಈ ವರ್ಷ ಡೆಂಗ್ಯೂ ಲಕ್ಷಣಗಳು ಚೇಂಜ್ ಆಗಿವೆ. ಜ್ವರ ಬಿಟ್ಟು ಮತ್ತೆ 3 ದಿನಕ್ಕೆ ಜ್ವರ ಕಾಣಿಸಿಕೊಳ್ತಿದೆ. ಮಕ್ಕಳ ವಿಚಾರದಲ್ಲಿ ಹೆಚ್ಚಿನ ನಿಗಾ ವಹಿಸಿರುವ ವೈದ್ಯರು, ಜ್ವರ ಎಂದು ಬರುವ ಮಕ್ಕಳಿಗೆ ಡೆಂಗ್ಯೂ ಪರೀಕ್ಷೆ ಮಾಡುತ್ತಿದ್ದಾರೆ. ಬೆಂಗಳೂರಿಗೆ ಡೆಡ್ಲಿ ಡೆಂಗ್ಯೂ ಭೀತಿ ಜೋರಾಗಿದೆ. ರಾಜಧಾನಿಯಲ್ಲಿ ತಗ್ಗದ … Continue reading ಬೆಂಗಳೂರು: ಡೆಂಗ್ಯೂ ಆರ್ಭಟ, ಕಳೆದ 1 ತಿಂಗಳಲ್ಲಿ ದಾಖಲೆ ಮಟ್ಟದ ಕೇಸ್ ಪತ್ತೆ