ಉಪಮುಖ್ಯಮಂತ್ರಿಗಳ ಭರವಸೆ: ಮುಷ್ಕರ ವಾಪಸ್ ಪಡೆದ ಕಸದ ಲಾರಿ ಹಾಗೂ ಆಟೋ ಚಾಲಕರು!

ಬೆಂಗಳೂರು: ಉಪಮುಖ್ಯಮಂತ್ರಿಗಳು ಭರವಸೆ ಕೊಟ್ಟ ಬಳಿಕ ಕಸದ ಲಾರಿ ಹಾಗೂ ಆಟೋ ಚಾಲಕರು ಮುಷ್ಕರ ವಾಪಸ್ ಪಡೆದಿದ್ದಾರೆ. ಮನೆ ಮನೆಗಳಿಂದ ಕಸ ಸಂಗ್ರಹಿಸುವ ಹಾಗೂ ವಿಲೇವಾರಿ ಮಾಡುವ ವಾಹನಗಳ ಚಾಲಕರು ಮತ್ತು ಸಹಾಯಕರು ತಮ್ಮ ಸೇವೆಯನ್ನು ಬಿಬಿಎಂಪಿಯಲ್ಲಿ ಕಾಯಂ ವಿಲೀನ ಮಾಡಿಕೊಳ್ಳುವಂತೆ ಆಗ್ರಹಿಸಿ ಸೋಮವಾರದಿಂದ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು. ತೆಲಂಗಾಣ ಗೋದಾವರಿ ನದಿ ಪಾತ್ರದ ಬಳಿ 5.3 ತೀವ್ರತೆಯಲ್ಲಿ ಭೂಕಂಪನ! ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರದಿಂದ ಕರ್ನಾಟಕ ಸಂರಕ್ಷಣಾ ಟ್ರೇಡ್ ಯೂನಿಯನ್ ಸಂಘಟನೆಯಡಿ ಅನಿರ್ದಿಷ್ಟಾವಧಿ ಪ್ರತಿಭಟನೆ … Continue reading ಉಪಮುಖ್ಯಮಂತ್ರಿಗಳ ಭರವಸೆ: ಮುಷ್ಕರ ವಾಪಸ್ ಪಡೆದ ಕಸದ ಲಾರಿ ಹಾಗೂ ಆಟೋ ಚಾಲಕರು!