ಕೋಲಾರ: ವಸತಿ ಶಾಲೆಗಳಲ್ಲಿ ಗುಣಮಟ್ಟದ ದಿನಸಿ ಮತ್ತು ತರಕಾರಿಗಳನ್ನು ಬಳಸಲು ಅಪರ ಜಿಲ್ಲಾಧಿಕಾರಿ ಮಂಗಳ ಸೂಚನೆ!

ಕೋಲಾರ : ಹಾಸ್ಟಲ್‍ಗಳಲ್ಲಿ ಪ್ರಧಾನವಾಗಿ ಸ್ವಚ್ಛತೆಯನ್ನು ಕಾಪಾಡಬೇಕು. ಅಕ್ಕಿ, ಎಣ್ಣೆ ಹಾಗೂ ತರಕಾರಿಗಳ ಗುಣಮಟ್ಟವನ್ನು ಪರಿಶೀಲಿಸಿ ಅಡುಗೆಗೆ ಬಳಸುವುದರಿಂದ ಉತ್ತಮವಾದ ಆರೋಗ್ಯವನ್ನು ಕಾಪಾಡಬಹುದು ಎಂದು ಅಪರ ಜಿಲ್ಲಾಧಿಕಾರಿಗಳಾದ ಮಂಗಳಾರವರು ಹೇಳಿದರು. Hubballi: ಅಧಿವೇಶನದಲ್ಲಿ ಶಿಕ್ಷಕರ ಬೇಡಿಕೆ ಚರ್ಚೆಗೆ ಅವಕಾಶ, ಸಭಾಪತಿ ಬಸವರಾಜ ಹೊರಟ್ಟಿ ಭರವಸೆ! ಇಂದು ಜಿಲ್ಲಾಧಿಕಾರಿಗಳ ಕಛೇರಿಯ ಆಡಿಟೋರಿಯಂನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ … Continue reading ಕೋಲಾರ: ವಸತಿ ಶಾಲೆಗಳಲ್ಲಿ ಗುಣಮಟ್ಟದ ದಿನಸಿ ಮತ್ತು ತರಕಾರಿಗಳನ್ನು ಬಳಸಲು ಅಪರ ಜಿಲ್ಲಾಧಿಕಾರಿ ಮಂಗಳ ಸೂಚನೆ!