ಉಪಸಭಾಪತಿ ರುದ್ರಪ್ಪ ಲಮಾಣಿ ಅವರ ಕಾರು ಅಪಘಾತ

ಚಿತ್ರದುರ್ಗ: ಉಪ ಸಭಾಪತಿ ರುದ್ರಪ್ಪ ಲಮಾಣಿ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿ ಶಾಸಕರು ಗಾಯಗೊಂಡಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವಗೊಂಡನಹಳ್ಳಿ ಗ್ರಾಮದ  ಘಟನೆ ಜೆಜಿ ಹಳ್ಳಿ ಸಮೀಪ ಶುಕ್ರವಾರ ಸಂಜೆ ನಡೆದಿದೆ.   ಶಾಸಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಪ ಸಭಾಪತಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅದೃಷ್ಟವಶಾತ್ ಪ್ರಣಾಪಾಯದಿಂದ ಪಾರಾಗಿದ್ದಾರೆ, ಇನ್ನು ಉಪಸಭಾಪತಿಗಳ ಕಾರು ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಿಲ್ಲಿಸಿ ಯಾವುದೇ ರೀತಿ ಸಿಗ್ನಲ್ ಹಾಕದೆ ನಿಲ್ಲಿಸಿದರು ಇದನ್ನ ಗಮನಿಸಿದ ಬೈಕ್ ಸವಾರ ನೇರವಾಗಿ ಬಂದು ಉಪಸಭಾಪತಿಗಳಿಗೆ … Continue reading ಉಪಸಭಾಪತಿ ರುದ್ರಪ್ಪ ಲಮಾಣಿ ಅವರ ಕಾರು ಅಪಘಾತ