ಹಳಿ ತಪ್ಪಿದ ಗೂಡ್ಸ್ ರೈಲು: ನೆಲಕ್ಕುರುಳಿದ 11 ಬೋಗಿಗಳು!

ಹುಬ್ಬಳ್ಳಿ: ಕ್ಯಾಸಲ್ ರಾಕ್ ಬಳಿ ರೇಲ್ವೆ ಮಾರ್ಗದಲ್ಲಿ ರೈಲೊಂದು ಹಳಿ ತಪ್ಪಿದ ಘಟನೆ ಸಂಭವಿಸಿದೆ ಎಂದು ಹುಬ್ಬಳ್ಳಿ ನೈರುತ್ಯ ರೈಲ್ವೆ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ. ಬಾಗಲಕೋಟೆ: ವಿದ್ಯುತ್ ಸ್ಪರ್ಶಿಸಿ ಕೆಪಿಟಿಸಿಎಲ್ ಲೈಮನ್ ಸ್ಥಿತಿ ಗಂಭೀರ! ದೂದ್ ಸಾಗರ ಹಾಗೂ ಸೋನಾಲಿಂ ಮಾರ್ಗ ಮಧ್ಯೆ ಗೂಡ್ಸ್ ರೈಲು ಹಳಿ ತಪ್ಪಿದ ಪರಿಣಾಮ ಬೆಳಗಾವಿ ಹುಬ್ಬಳ್ಳಿ ಮಾರ್ಗದಲ್ಲಿ ರೈಲು ಸಂಚಾರದಲ್ಲಿ ತುಸು ವ್ಯತ್ಯಯವಾಗಿದೆ. ಗೋವಾದ ವಾಸ್ಕೋದಿಂದ ಹೊಸಪೇಟೆಗೆ ತೆರಳುತ್ತಿದ್ದ ಗೂಡ್ಸ್ ರೈಲು ಹಳಿ ತಪ್ಪಿದ್ದರಿಂದ 11 ಬೋಗಿಗಳು ನೆಲಕ್ಕುರುಳಿ ಕಲ್ಲಿದ್ದಲು … Continue reading ಹಳಿ ತಪ್ಪಿದ ಗೂಡ್ಸ್ ರೈಲು: ನೆಲಕ್ಕುರುಳಿದ 11 ಬೋಗಿಗಳು!