ಹಳಿ ತಪ್ಪಿದ ರೈಲು: ಮಧ್ಯಪ್ರದೇಶದಲ್ಲಿ ತಪ್ಪಿದ ಭಾರೀ ಅನಾಹುತ!

ಭೋಪಾಲ್:- ಮಧ್ಯಪ್ರದೇಶದ ಜಬಲ್ಪುರ್ ರೈಲ್ವೆ ನಿಲ್ದಾಣದ ಹತ್ತಿರದಲ್ಲಿ ರೈಲಿನ ಎರಡು ಬೋಗಿಗಳು ಹಳಿ ತಪ್ಪಿರುವ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬಾಗಲಕೋಟೆ: ಗಣೇಶ ಹಬ್ಬಕ್ಕೆ ನೇಕಾರರಿಗೆ ಸಿಹಿ ಸುದ್ದಿ! ಇಂದೋರ್-ಜಬಲ್‌ಪುರ್ ಎಕ್ಸ್ಪ್ರೆಸ್ ರೈಲಿನ ಎರಡು ಬೋಗಿಗಳು ಹಳಿ ತಪ್ಪಿದ್ದು ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ವರದಿಯಾಗಿದೆ. ಇಂದೋರ್‌ನಿಂದ ಹೊರಟ ರೈಲು ಜಬಲ್ಪುರ್ ರೈಲ್ವೆ ನಿಲ್ದಾಣದ 6ನೇ ಪ್ಲಾಟ್‌ಫಾರಂಗೆ ಬರಬೇಕಿತ್ತು. ಪ್ಲಾಟಫಾರಂನಿಂದ ಕೇವಲ 150 ಮೀಟರ್ ದೂರ ಇರುವಾಗಲೇ ರೈಲಿನ ಎರಡು ಬೋಗಿಗಳು ಹಳಿ ತಪ್ಪಿವೆ. … Continue reading ಹಳಿ ತಪ್ಪಿದ ರೈಲು: ಮಧ್ಯಪ್ರದೇಶದಲ್ಲಿ ತಪ್ಪಿದ ಭಾರೀ ಅನಾಹುತ!