ಕಾಂಗ್ರೆಸ್ ನಾಯಕರ ಬಗ್ಗೆ ಅವಹೇಳನಕಾರಿ ಪೋಸ್ಟ್: ಬೆಂಗಳೂರಿನಲ್ಲಿ ವಿದೇಶಿ ಪ್ರಜೆ ವಿರುದ್ಧ FIR!

ಬೆಂಗಳೂರು:– ಕಾಂಗ್ರೆಸ್ ನಾಯಕರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ ವಿಚಾರವಾಗಿ ಬೆಂಗಳೂರಿನಲ್ಲಿ ವಿದೇಶಿ ಪ್ರಜೆ ವಿರುದ್ಧ FIR ದಾಖಲಾಗಿದೆ. GST ಅಧಿಕಾರಿಗಳ ಬಂಧನ ಪ್ರಕರಣ​: ಮಹಿಳಾ ಅಧಿಕಾರಿ ಮನೆಯಲ್ಲಿ 32 ಮೊಬೈಲ್ ಜಪ್ತಿ! ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಹಾಗೂ ಸಂಸದ ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಸಂದೇಶ ಪೋಸ್ಟ್ ಮಾಡಿದ ಆರೋಪದಲ್ಲಿ ಬೆಂಗಳೂರಿನಲ್ಲಿ ಬಾಂಗ್ಲಾದೇಶ ಪ್ರಜೆ ಸಲಾಲುದ್ದೀನ್ ಸುಹೇಬ್ ಚೌಧರಿ ವಿರುದ್ಧ ಎಫ್​ಐಆರ್ ದಾಖಲಿಸಲಾಗಿದೆ. ಸಲಾಲುದ್ದೀನ್ ಸುಹೇಬ್, ಪಾಕಿಸ್ತಾನಿ ಐಎಸ್​ ಏಜೆಂಟ್ ರೀತಿ … Continue reading ಕಾಂಗ್ರೆಸ್ ನಾಯಕರ ಬಗ್ಗೆ ಅವಹೇಳನಕಾರಿ ಪೋಸ್ಟ್: ಬೆಂಗಳೂರಿನಲ್ಲಿ ವಿದೇಶಿ ಪ್ರಜೆ ವಿರುದ್ಧ FIR!