ದಿನೇಶ್ ಗುಂಡೂರಾವ್ ವಿರುದ್ಧ ಅವಹೇಳನಕಾರಿ ಹೇಳಿಕೆ – ಶಾಸಕ ಯತ್ನಾಳ್ ವಿರುದ್ಧ ದೂರು ದಾಖಲು!
ಬೆಂಗಳೂರು:– ದಿನೇಶ್ ಗುಂಡೂರಾವ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಸಂಬಂಧ ಶಾಸಕ ಯತ್ನಾಳ್ ವಿರುದ್ಧ ದೂರು ದಾಖಲಾಗಿದೆ. ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂಬ ಹೇಳಿಕೆಯನ್ನು ಯತ್ನಾಳ್ ಹೇಳಿದ್ದರು. ಹೀಗಾಗಿ ಈ ಹೇಳಿಕೆ ಖಂಡಿಸಿ ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಗಾಂಧಿನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ದೂರು ದಾಖಲಿಸಲಾಗಿದೆ. ಸಚಿವ ದಿನೇಶ್ ಗುಂಡೂರಾವ್ ಅವರ ಕುಟುಂಬಸ್ಥರನ್ನು ಅವಮಾನಿಸಿದ್ದಾರೆ. ಚುನಾವಣೆ ಹೊತ್ತಲ್ಲಿ ಕೋಮು ಸೌಹಾರ್ದತೆ ಹಾಳು ಮಾಡಲು ಈ ರೀತಿ ಮಾತಾಡುತ್ತಿದ್ದಾರೆ. ಇದೊಂದು ದೇಶ ವಿರೋಧಿ ಹೇಳಿಕೆ … Continue reading ದಿನೇಶ್ ಗುಂಡೂರಾವ್ ವಿರುದ್ಧ ಅವಹೇಳನಕಾರಿ ಹೇಳಿಕೆ – ಶಾಸಕ ಯತ್ನಾಳ್ ವಿರುದ್ಧ ದೂರು ದಾಖಲು!
Copy and paste this URL into your WordPress site to embed
Copy and paste this code into your site to embed