ಅವಹೇಳನಕಾರಿ ಹೇಳಿಕೆ: ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ದಾಖಲಾಯ್ತು FIR!
ಬೆಂಗಳೂರು:- ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬಿಜೆಪಿಯಲ್ಲಿ ಯತ್ನಾಳ್ ಇರುವುದೇ ಬೊಗಳುವುದಕ್ಕೆ: CM ಸಿದ್ದರಾಮಯ್ಯ! ಯತ್ನಾಳ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವ ವೇಳೆ ರಾಹುಲ್ ಗಾಂಧಿ ಹಾಗೂ ಧರ್ಮಗಳ ವಿರುದ್ಧ ಅವಹೇಳನಕಾರಿ ಪದ ಬಳಸಿದ್ದಾರೆ. ಹೀಗಾಗಿ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಿ ಎಂದು ದೂರು ಕೊಟ್ಟಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮನೋಹರ್ ನೀಡಿದ ದೂರಿನ ಆಧಾರದ ಮೇಲೆ … Continue reading ಅವಹೇಳನಕಾರಿ ಹೇಳಿಕೆ: ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ದಾಖಲಾಯ್ತು FIR!
Copy and paste this URL into your WordPress site to embed
Copy and paste this code into your site to embed