ಪಂದ್ಯ ಸೋತರೂ ಮೂರು ಭರ್ಜರಿ ದಾಖಲೆ ಬರೆದ MS ಧೋನಿ!

ಡೆಲ್ಲಿ ವಿರುದ್ಧ ಪಂದ್ಯದಲ್ಲಿ ಸೋತರೂ ಕೂಡ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ನಾಯಕ MS ಧೋನಿ ಮೂರು ವಿಶೇಷ ದಾಖಲೆ ಬರೆದಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಈ ಪಂದ್ಯದಲ್ಲಿ 8ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಧೋನಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಅಂತಿಮ ಓವರ್​ಗಳ ವೇಳೆ ಬಿರುಸಿನ ಬ್ಯಾಟಿಂಗ್ ನಡೆಸಿದ ಧೋನಿ 16 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 4 ಫೋರ್​​ಗಳೊಂದಿಗೆ ಅಜೇಯ 37 ರನ್ ಬಾರಿಸಿದರು. ಈ ರನ್​ಗಳೊಂದಿಗೆ ಧೋನಿ ಹಲವು ದಾಖಲೆಗಳನ್ನು ಸಹ ಬರೆದಿದ್ದಾರೆ. … Continue reading ಪಂದ್ಯ ಸೋತರೂ ಮೂರು ಭರ್ಜರಿ ದಾಖಲೆ ಬರೆದ MS ಧೋನಿ!