ರೈತರ ವಿರೋಧದ ಮಧ್ಯೆಯೂ ಆಲಮಟ್ಟಿ ಡ್ಯಾಂನಿಂದ ತೆಲಂಗಾಣಕ್ಕೆ ನೀರು ಬಿಡುಗಡೆ

ವಿಜಯಪುರ : ವಿಜಯಪುರ ಜಿಲ್ಲೆಯ ರೈತರ ವಿರೋಧದ ಮಧ್ಯೆಯೂ ತೆಲಂಗಾಣ ರಾಜ್ಯಕ್ಕೆ ರಾತ್ರೋರಾತ್ರಿ ನೀರು ಬಿಡುಗಡೆ ಮಾಡಿದ್ದು, ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಆಲಮಟ್ಟಿ ಜಲಾಶಯದಿಂದ ತೆಲಂಗಾಣಕ್ಕೆ ಸುಮಾರು 1.27 ಟಿಎಂಸಿ ಬಿಡುಗಡೆ ಮಾಡಲಾಗಿದೆ.   ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯಲ್ಲಿರುವ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯದಿಂದ ಕೃಷಿ ಮತ್ತು ಕುಡಿಯುವ ನೀರು ಉದ್ದೇಶಕ್ಕಾಗಿ  5 ಟಿಎಂಸಿ ನೀರು ಬಿಡುಗಡೆಗಾಗಿ ಕರ್ನಾಟಕ ಸರ್ಕಾರಕ್ಕೆ ತೆಲಂಗಾಣ ಸರ್ಕಾರ ಪತ್ರ ಬರೆದಿತ್ತು. ಜಲಸಂಪನ್ಮೂಲ ಸಚಿವ, ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ … Continue reading ರೈತರ ವಿರೋಧದ ಮಧ್ಯೆಯೂ ಆಲಮಟ್ಟಿ ಡ್ಯಾಂನಿಂದ ತೆಲಂಗಾಣಕ್ಕೆ ನೀರು ಬಿಡುಗಡೆ