ಸಾಕ್ಷಿ ನಾಶ, FIR ದಾಖಲಿಸಲು ವಿಳಂಬ: ಸಂದೀಪ್ ಘೋಷ್ ಸೇರಿ ಸಿಬಿಐನಿಂದ ಇಬ್ಬರ ಬಂಧನ
ಕೋಲ್ಕತ್ತಾ: ಹಣಕಾಸು ಅವ್ಯವಹಾರ ಪ್ರಕಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಆರ್.ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ (Kolkata’s RG Kar hospital) ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅವರನ್ನ ಕೇಂದ್ರೀಯ ತನಿಖಾ ದಳ (CBI) ಬಂಧಿಸಿದೆ. ಆಧಾರ್ ಕಾರ್ಡ್ ಉಚಿತವಾಗಿ ಅಪ್ಡೇಟ್ ಮಾಡಲು ಡಿಸೆಂಬರ್ 14ರವರೆಗೂ ಗಡುವು! ಟ್ರೈನಿ ವೈದ್ಯೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಸಾಕ್ಷ್ಯಾಧಾರ ನಾಶ ಆರೋಪಕ್ಕೆ ಆರೋಪದ ಮೇಲೆ ಸಂದೀಪ್ ಘೋಷ್ ಅವರನ್ನ ಬಂಧಿಸಿರುವುದಾಗಿ ಸಿಬಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಜೊತೆಗೆ ಎಫ್‌ಐಆರ್ … Continue reading ಸಾಕ್ಷಿ ನಾಶ, FIR ದಾಖಲಿಸಲು ವಿಳಂಬ: ಸಂದೀಪ್ ಘೋಷ್ ಸೇರಿ ಸಿಬಿಐನಿಂದ ಇಬ್ಬರ ಬಂಧನ
Copy and paste this URL into your WordPress site to embed
Copy and paste this code into your site to embed