ವಿಶ್ವ ವಿಶೇಷಚೇತನರ ದಿನಾಚರಣೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಭವನದಲ್ಲಿ ಅರ್ಥಪೂರ್ಣ ವಾಗಿ ಆಚರಣೆ ಮಾಡಲಾಗಿದೆ..ಕಾರ್ಯಕ್ರಮದಲ್ಲಿ ಜಿಲ್ಲೆಯ ವಿಶೇಷಚೇತರು ಬಾಗಿಯಾಗಿದ್ದು,
PM Awas Yojana: ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಮನೆ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ.? ಇಲ್ಲಿದೆ ನೋಡಿ ಮಾಹಿತಿ
ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ವಿಶೇಷಚೇತನರನ್ನು ಜಿಲ್ಲಾಡಳಿತ ಗೌರವಿಸಿ ಸನ್ಮಾನಿಸಲಾಯಿತು. ಇನ್ನು ವಿಶೇಷ ಚೇತನರಿಗೆ ವಿವಿಧ ಸಾಧನ ಸಲಕರಣೆಗಳನ್ನು ವಿತರಿಸಿ ಪ್ರೋತ್ಸಾಹಿಸಲಾಗಿದೆ… ವಿಶೇಷ ವಾಗಿ ಕಾರ್ಯಕ್ರಮದಲ್ಲಿ ವಿಶೇಷ ಚೇತನ ಮಕ್ಕಳ ವಿಶೇಷ ನೃತ್ಯ ಎಲ್ಲರ ಕಣ್ಮನ ಸೆಳೆದಿದೆ.