ಸಂಕ್ರಾಂತಿ ಹಿನ್ನೆಲೆ ನಂಜುಂಡೇಶ್ವರನ ದರ್ಶನ ಪಡೆಯಲು ಭಕ್ತರ ದಂಡು!

ನಂಜನಗೂಡು: ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಭಕ್ತ ಸಾಗರವೇ ಹರಿದು ಬಂದಿದ್ದು ನಂಜುಂಡೇಶ್ವರನ ದರ್ಶನ ಪಡೆದು ಭಕ್ತರು ಪುನೀತರಾಗಿದ್ದಾರೆ. ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಆಚರಿಸಿಕೊಂಡ ಹೆಚ್.ಡಿ.ಕುಮಾರಸ್ವಾಮಿ! ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ನಂಜನಗೂಡಿನ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದಲ್ಲಿ ಪ್ರಧಾನ ಆಗಮಿಕ ನಾಗಚಂದ್ರ ದೀಕ್ಷಿತ್ ನೇತೃತ್ವದಲ್ಲಿ ಕ್ಷೀರಾಭಿಷೇಕ , ರುದ್ರಭಿಷೇಕ, ಫಲಪಂಚಾಮೃತ ಅಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಿದ ನಂತರ ದೇವರ ದರ್ಶನಕ್ಕೆ ಅನುವು … Continue reading ಸಂಕ್ರಾಂತಿ ಹಿನ್ನೆಲೆ ನಂಜುಂಡೇಶ್ವರನ ದರ್ಶನ ಪಡೆಯಲು ಭಕ್ತರ ದಂಡು!