Hasanambe Devi: ಹಾಸನಾಂಬೆ ದೇವಿ ದರ್ಶನ ಪಡೆಯಲು ಹರಿದು ಬರುತ್ತಿರುವ ಭಕ್ತರು!

ಹಾಸನ: ಹಾಸನದ ಹಾಸನಾಂಬೆ ದೇವಿಯ ಉತ್ಸವ ಆರಂಭವಾಗಿದೆ. ಅಕ್ಟೋಬರ್ 24 ರಂದು ದೇಗುಲದ ಬಾಗಿಲು ತೆರೆಯಲಾಗಿದೆ. ನವೆಂಬರ್ 3ರವರೆಗೆ ಉತ್ಸವ ನಡೆಯುತ್ತದೆ. ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆಯುತ್ತಿದ್ದಾರೆ. ಹಾಸನಾಂಬೆ ದೇವಿ ದರ್ಶನಕ್ಕೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಬಂದಿರುವ ಕಾರಣ ದೇವಿ ದರ್ಶನ ವಿಳಂಬವಾಗುತ್ತಿದೆ. ಮುಂಜಾನೆ ಎರಡು ಗಂಟೆಗೂ ಹೆಚ್ಚು ಕಾಲ ನೈವೇದ್ಯಕ್ಕಾಗಿ ಗರ್ಭಗುಡಿ ಬಾಗಿಲು ಮುಚ್ಚಿದ್ದರಿಂದ ದೇವಿ ದರ್ಶನ ಇನ್ನೂ ವಿಳಂಬವಾಗಿ ಆರಂಭವಾಗಿದೆ. ಮಲ ವಿಸರ್ಜನೆ ದಿನಕ್ಕೆಷ್ಟು ಬಾರಿ ಮಾಡಬೇಕು? ಅರ್ಜೆಂಟ್ ಆದ್ರೂ ತಡೆ ಹಿಡಿದರೆ … Continue reading Hasanambe Devi: ಹಾಸನಾಂಬೆ ದೇವಿ ದರ್ಶನ ಪಡೆಯಲು ಹರಿದು ಬರುತ್ತಿರುವ ಭಕ್ತರು!