ಧಾರವಾಡ: ರಾಜ್ಯ ಸರಕಾರ ಬಸ್ ದರ ಏರಿಕೆ ಹಿನ್ನೆಲೆಯಲ್ಲಿ ದರ ಏರಿಕೆ ಖಂಡಿಸಿ ಧಾರವಾಡದಲ್ಲಿ ಎಬಿವಿಪಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತ ಪಡಿಸಿದರು. ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಆಧಾರ್ʼನಲ್ಲಿ ನೀವು ಎಷ್ಟು ಬಾರಿ ಹೆಸರು, ವಿಳಾಸ ಚೇಂಜ್ ಮಾಡಬಹುದು ಗೊತ್ತಾ..? ಹೊಸ ರೂಲ್ಸ್
ಬಸ್ ದರ ಏರಿಕೆ ಹಿಂಪಡೆಯುವಂತೆ ಆಗ್ರಹ ಮಾಡಿದರು. ಬಡ ಮಧ್ಯಮ ವರ್ಗದ ಜನರಿಗೆ ಹೊರೆಯಾಗಿದೆ ಹೀಗಾಗಿ ಸರ್ಕಾರ ಬಸ್ ದರ ಇಳಿಸಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು..