ಧಾರವಾಡ: ನಿರಾಶ್ರಿತ ವೃದ್ಧನ ರಕ್ಷಣೆಗೆ ಶೀಘ್ರ ಸ್ಪಂದಿಸಿದ ಧಾರವಾಡ ಜಿಲ್ಲಾಡಳಿತ!

ಧಾರವಾಡ:- ನಗರದ ಜನ ನಿಬಿಡ ಹಾಗೂ ವಾಹನ ನಿಬಿಡ ಸ್ಥಳ, ಆಲೂರು ವೆಂಕಟರಾವ ವೃತ್ತ (ಜ್ಯುಬಿಲಿ ಸರ್ಕಲ್) ಬಳಿಯ, ಪಿಜ್ಜಾ ಅಡ್ಡದ ಬುಡದ ಬೃಹತ್ ಗಟಾರು ಬಳಿ ಕಳೆದ 15 ದಿನಗಳಿಂದ ಓರ್ವ ನಿರಾಶ್ರಿತ ವೃದ್ಧ ಹಾಗೆ ಒರಗಿಕೊಂಡಿದ್ದರು. ಪ್ರಿನ್ಸಿಪಾಲ್ ಬೈದಿದ್ದಕ್ಕೆ ಮನನೊಂದು ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಸೂಸೈಡ್ ಗೆ ಯತ್ನ!   ಮೂರಕಟ್ಟಿ ಗ್ರಾಮದ ಕೃಷಿಕ ಶಿವಪ್ಪ ಅಂತ ಅವರು ಹೇಳಿಕೊಳ್ಳುತ್ತಿದ್ದರು. ಮನನೊಂದು ಊರು ಬಿಟ್ಟು, ಭಿಕ್ಷಾಟನೆಯಲ್ಲಿ ತೊಡಗಿದ್ದರು. ಶಕ್ತಿ ಕುಂದಿ ಮಳೆಯಲ್ಲಿ ನೆನೆಯುತ್ತ ಸಾವು … Continue reading ಧಾರವಾಡ: ನಿರಾಶ್ರಿತ ವೃದ್ಧನ ರಕ್ಷಣೆಗೆ ಶೀಘ್ರ ಸ್ಪಂದಿಸಿದ ಧಾರವಾಡ ಜಿಲ್ಲಾಡಳಿತ!