ಧಾರವಾಡ: ಕಟಾವಿಗೆ ಬಂದಿದ್ದ ಕಬ್ಬಿನ ಬೆಳೆಗೆ ಬೆಂಕಿ!

ಧಾರವಾಡ: ಕಟಾವಿಗೆ ಬಂದಿದ್ದ ಕಬ್ಬಿನ ಬೆಳೆಗೆ ಬೆಂಕಿ ಬಿದ್ದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಕಬ್ಬು ಬೆಂಕಿಗೆ ಆಹುತಿಯಾದ ಘಟನೆ ಧಾರವಾಡ ತಾಲೂಕಿನ ದೇವಗಿರಿ ಗ್ರಾಮದಲ್ಲಿ ಸಂಭವಿಸಿದೆ. ಗವಿಸಿದ್ದೇಶ್ವರ ಜಾತ್ರಾಮಹೋತ್ಸವದಲ್ಲಿ ಜನಸಾಗರ! ದೇವಗಿರಿ ಗ್ರಾಮದ ಸುಮಾರು 16 ಜನ ರೈತರಿಗೆ ಸೇರಿದ ಒಟ್ಟು 50 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಕಬ್ಬಿಗೆ ಬೆಂಕಿ ತಗುಲಿದೆ. ವಿದ್ಯುತ್ ತಂತಿಯ ಅವಘಡದಿಂದಾಗಿ ಈ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಊಹಿಸಲಾಗಿದೆ. ಇದು ವಿದ್ಯುತ್ ಅವಘಡದಿಂದಾಗಿಯೇ ಈ ಬೆಂಕಿ ಹೊತ್ತಿದೆಯಾ ಅಥವಾ ಬೇರೆ ಯಾವುದಾದರೂ … Continue reading ಧಾರವಾಡ: ಕಟಾವಿಗೆ ಬಂದಿದ್ದ ಕಬ್ಬಿನ ಬೆಳೆಗೆ ಬೆಂಕಿ!