ಧಾರವಾಡ: ಸಿಎಂ ಸಿದ್ದುಗೆ ಟೆನ್ಶನ್.. ಟೆನ್ಶನ್.. ಯಾವಾಗ ಬೇಕಾದರೂ ಹೊರಬರಹುದು ತೀರ್ಪು

ಧಾರವಾಡ: ಮುಡಾ ಹಗರಣದ  ತನಿಖಾ ಜವಾಬ್ದಾರಿಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಪೂರ್ಣಗೊಳಿಸಿರುವ ಧಾರವಾಡ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಅವರು ಇಂದು ಧಾರವಾಡ ಹೈಕೋರ್ಟ್‌ನಲ್ಲಿ ಕರ್ತವ್ಯ ನಿರ್ವಹಿಸಿದ್ದರಿಂದ ಈ ಅರ್ಜಿ ವಿಚಾರಣೆ ಧಾರವಾಡ ಹೈಕೋರ್ಟ್‌ನಲ್ಲೇ ಪೂರ್ಣಗೊಂಡಿದ್ದು, ತೀರ್ಪನ್ನು ನ್ಯಾಯಪೀಠ ಇದೀಗ ಕಾಯ್ದಿರಿಸಿದೆ. ಆ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ಟೆನ್ಶನ್ ಶುರುವಾದಂತಾಗಿದೆ. ಸೋಮವಾರ ಬೆಳಿಗ್ಗೆ 10-30ಕ್ಕೆ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ … Continue reading ಧಾರವಾಡ: ಸಿಎಂ ಸಿದ್ದುಗೆ ಟೆನ್ಶನ್.. ಟೆನ್ಶನ್.. ಯಾವಾಗ ಬೇಕಾದರೂ ಹೊರಬರಹುದು ತೀರ್ಪು