IPL 2024: ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಹೊಸ ದಾಖಲೆ ಬರೆದ ಧೋನಿ…!

ಪಂಜಾಬ್ ವಿರುದ್ಧದ IPl ಪಂದ್ಯದಲ್ಲಿ MS ಧೋನಿ ಅವರು ಹೊಸ ದಾಖಲೆ ಬರೆದಿದ್ದಾರೆ. ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಜಿತೇಶ್ ಶರ್ಮಾ ಬಾರಿಸಿದ ಚೆಂಡು ವಿಕೆಟ್ ಕೀಪರ್ ಮಹೇಂದ್ರ ಸಿಂಗ್ ಕೈ ಸೇರಿತು. ಇದರೊಂದಿಗೆ ಐಪಿಎಲ್​ ಇತಿಹಾಸದಲ್ಲಿ 150 ಕ್ಯಾಚ್​ಗಳನ್ನು ಹಿಡಿದ ಮೊದಲ ವಿಕೆಟ್ ಕೀಪರ್ ಎಂಬ ದಾಖಲೆ ಧೋನಿ ಪಾಲಾಗಿದೆ. ಅಶ್ಲೀಲ ವಿಡಿಯೋ ಕೇಸ್: ಆರೋಪಿ ಪ್ರಜ್ವಲ್ ಎಲ್ಲಿದ್ದಾನೆ ಗೊತ್ತಾ..!? – ಸಿಎಂ ಗೆ SIT ನೀಡಿದ ಮಾಹಿತಿ ಇದು! 254 ಇನಿಂಗ್ಸ್​ಗಳಲ್ಲಿ ವಿಕೆಟ್ ಕೀಪಿಂಗ್ … Continue reading IPL 2024: ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಹೊಸ ದಾಖಲೆ ಬರೆದ ಧೋನಿ…!