ಕ್ರೂರಿಗೆ ತಕ್ಕ ಶಿಕ್ಷೆಯಾಗಲಿ: ನೇಹಾ ಸಾವಿನ ಬಗ್ಗೆ ಧ್ರುವ ಸರ್ಜಾ ಆಕ್ರೋಶ!

‘ನೇಹಾ ಹಿರೇಮಠ್ ಹತ್ಯೆ ಅತ್ಯಂತ ಹೀನ ಕೃತ್ಯ’ ಎಂದು ಧ್ರುವ ಸರ್ಜಾ ಆಕ್ರೋಶ ಹೊರ ಹಾಕಿದ್ದಾರೆ. ಪ್ರಕರಣವನ್ನು ಎಲ್ಲಾ ಆಯಾಮದಲ್ಲೂ ತನಿಖೆ ನಡೆಸಿ ಅಪರಾಧಿಗೆ ಅತ್ಯುಗ್ರ ಶಿಕ್ಷೆ ನೀಡುವಂತಾಗಬೇಕು. ಜೈ ಆಂಜನೇಯ’ ಎಂದು ನಟ ಧ್ರುವ ಸರ್ಜಾ ಅವರು ‘ಎಕ್ಸ್​’ ಖಾತೆಯಲ್ಲಿ ಪೋಸ್ಟ್​ ಮಾಡಿದ್ದಾರೆ. ಆ ಮೂಲಕ ಅವರು ನೇಹಾ ಹಿರೇಮಠ್​ ಸಾವಿಗೆ ನ್ಯಾಯ ಸಿಗಬೇಕು ಎಂದು ಧ್ವನಿ ಎತ್ತಿದ್ದಾರೆ. ನಿಮ್ಮ ಕಾಲಿನಲ್ಲಿ ಈ ಲಕ್ಷಣ ಕಂಡು ಬಂದ್ರೆ ಕಿಡ್ನಿ ಸಮಸ್ಯೆ ಗ್ಯಾರಂಟಿ! ಘಟನೆಯ ಕುರಿತಂತೆ ಧ್ರುವ … Continue reading ಕ್ರೂರಿಗೆ ತಕ್ಕ ಶಿಕ್ಷೆಯಾಗಲಿ: ನೇಹಾ ಸಾವಿನ ಬಗ್ಗೆ ಧ್ರುವ ಸರ್ಜಾ ಆಕ್ರೋಶ!