ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ “ಮಾರ್ಟಿನ್” ಚಿತ್ರ ಅಕ್ಟೋಬರ್ 11 ರಂದು ತೆರೆಗೆ!

ಉದಯ್ ಕೆ ಮೆಹ್ತಾ ನಿರ್ಮಾಣದ, ಎ.ಪಿ.ಅರ್ಜುನ್ ನಿರ್ದೇಶನದ ಹಾಗೂ ಧ್ರುವ ಸರ್ಜಾ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಮಾರ್ಟಿನ್” ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣಪತ್ರ ನೀಡಿದೆ. ಬಹು ನಿರೀಕ್ಷಿತ ಈ ಪ್ಯಾನ್ ಇಂಡಿಯಾ ಚಿತ್ರ ಅಕ್ಟೋಬರ್ 11ರಂದು ತೆರೆಗೆ ಬರಲಿದೆ. ಬಿಡುಗಡೆಗೂ ಮುನ್ನ ಚಿತ್ರತಂಡ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಹೆಣ್ಣು ಮಕ್ಕಳೇ ಇಲ್ಲಿ ಕೇಳಿ: ಬಾಳೆಹಣ್ಣಿನಲ್ಲಿದೆ ಸೌಂದರ್ಯದ ಗುಟ್ಟು! “ಮಾರ್ಟಿನ್”, … Continue reading ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ “ಮಾರ್ಟಿನ್” ಚಿತ್ರ ಅಕ್ಟೋಬರ್ 11 ರಂದು ತೆರೆಗೆ!