5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರಾ CM ಸಿದ್ದರಾಮಯ್ಯ!?ಜನಾರ್ಧನ ರೆಡ್ಡಿ ಹೇಳಿದ್ದೇನು!?

ಬಳ್ಳಾರಿ:- ಸಿದ್ದರಾಮಯ್ಯ 5 ಸಾವಿರ ಕೋಟಿ ರೂ. ಬೇನಾಮಿ ಆಸ್ತಿ ಮಾಡಿದ್ದಾರೆ ಎಂದು ಜನಾರ್ಧನ್ ರೆಡ್ಡಿ ಹೊಸ ಬಾಂಬ್ ಸಿಡಿಸಿದ್ದಾರೆ. PM Modi: ಕಾಂಗ್ರೆಸ್ ಎಂದರೆ ಫಿಕ್ಸರ್ ಮತ್ತು ಅಳಿಯನ ಸಿಂಡಿಕೇಟ್: ಮೋದಿ ವಾಗ್ದಾಳಿ! ಬಳ್ಳಾರಿಯಲ್ಲಿಂದು ಮಾತನಾಡಿರುವ ರೆಡ್ಡಿ, ಸಿದ್ದರಾಮಯ್ಯ 5 ಸಾವಿರ ಕೋಟಿ ರೂ. ಬೇನಾಮಿ ಆಸ್ತಿ ಮಾಡಿದ್ದಾರೆ. ಸಿದ್ದರಾಮಯ್ಯ ಅವರ ಕುಟುಂಬಸ್ಥರು, ಸಂಬಂಧಿಕರ ಮೂಲಕ ಐದು ಸಾವಿರ ಕೋಟಿ ರೂ. ಆಸ್ತಿ ಬೇನಾಮಿಯಾಗಿ ಮಾಡಿದ್ದಾರೆ. ಇದೆಲ್ಲ ತನಿಖೆ ಆಗಬೇಕು ಆಗ್ರಹಿಸಿದ್ದಾರೆ. ಸಿದ್ದರಾಮಯ್ಯ ಹಿಂದೆ ಮಾಡಿದ್ದನ್ನ … Continue reading 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರಾ CM ಸಿದ್ದರಾಮಯ್ಯ!?ಜನಾರ್ಧನ ರೆಡ್ಡಿ ಹೇಳಿದ್ದೇನು!?