ಬೆಳಗಾವಿ: ಮುಸ್ಲಿಂ ಸ್ಪೀಕರ್ ಕುರಿತಾದ ನನ್ನ ಹೇಳಿಕೆಗೆ ನಾನು ಈಗಲೂ ಬದ್ಧ, ಹಿಂದೂಗಳು (Hindu) ನಮಸ್ಕಾರ ಮಾಡ್ಬೇಕು ಅಂತ ನಾನು ಹೇಳಿದ್ದೀನಾ? ಎಂದು ಸಚಿವ ಜಮೀರ್ ಅಹ್ಮದ್ ಖಾನ್ (Zameer Ahmed Khan) ಪ್ರಶ್ನೆ ಮಾಡಿದರು. ಬೆಳಗಾವಿ ಸುವರ್ಣಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,
Samantha: ಜೀನ್ಸ್’ನಲ್ಲಿ ನೆವರ್ ಬಿಪೋರ್ ಎಂಬಂತೆ ಬೋಲ್ಡ್ ಲುಕ್ಸ್ ಕೊಟ್ಟ ಸಮಂತಾ..! ಫೋಟೋಸ್ ನೋಡಿ
ಸದನ 4ನೇ ತಾರೀಖು ಶುರುವಾಗಿದೆ. ಮೊದಲ ವಾರ ಏನೂ ಮಾತಾಡಿಲ್ಲ. 2ನೇ ವಾರ ಇದ್ದಕ್ಕಿದ್ದಂತೆ ಈ ವಿಷಯ ತೆಗೆದುಕೊಂಡಿದ್ದಾರೆ. ಇದರ ಅಗತ್ಯವಾದರೂ ಏನಿತ್ತು? ನಾನೇನು ತಪ್ಪು ಮಾತಾಡಿದ್ದೇನೆ? ಹೈದರಾಬಾದ್ ಸಭೆಯಲ್ಲಿ ಮಾತಾಡಿದ್ದೇನೆ. ಸಭೆಯಲ್ಲಿ ಯಾರೋ ಒಬ್ಬ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಸಮಾನ ಅವಕಾಶ ಕೊಡಲ್ಲ ಎಂದು ಕೇಳಿದ್ರು. ಆಗ ನಿನ್ನ ಭಾವನೆ ತಪ್ಪಿದೆ ಎಂದು ತಿಳಿವಳಿಕೆ ಹೇಳಿದೆ ಎಂದರು.