Kolar: ಹುಡುಗಿಗೆ ಮೆಸೇಜ್ ಕಳಿಸಿದ್ದೇ ಕೊಲೆಗೆ ಕಾರಣವಾಯ್ತಾ..? ಐಜಿಪಿ ರವಿಕಾಂತೇಗೌಡ ಹೇಳೋದೇನು?

ಕೋಲಾರ: ನಗರದಲ್ಲಿ ನ.3ರಂದು ರಾತ್ರಿ ಮಾರಕಾಸ್ತ್ರಗಳಿಂದ ಕೊಚ್ಚಿ 17 ವರ್ಷದ ಬಾಲಕ ಕಾರ್ತಿಕ್ ಸಿಂಗ್ ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ಕೋಲಾರ ನಗರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಹರೀಶರನ್ನು ಅಮಾನತ್ತು ಮಾಡಲಾಗಿದೆ. ಗುರುವಾರ ಕೋಲಾರದಲ್ಲಿ ಕೊಲೆ ಪ್ರಕರಣ ಸಂಬಂಧ ಸುದ್ದಿಗೋಷ್ಠಿ ನಡೆಸಿದ ಐಜಿಪಿ ರವಿಕಾಂತೇಗೌಡ, ಈ ಪ್ರಕರಣದಲ್ಲಿನ ಆರೋಪಿಗಳು ಈ ಹಿಂದೆ ಅದೇ ಬಾಲಕನ ಮೇಲೆ ಹಲ್ಲೆ ಮಾಡಿರುತ್ತಾರೆ‌. ಅಲ್ಲದೇ ಆರೋಪಿ ಬೇರೆ ಪ್ರಕರಣದಲ್ಲಿಯೂ ಭಾಗಿಯಾಗಿದ್ದಾನೆ. ನಂತರ ಬಾಲಾಪರಾಧಿ ಕೇಂದ್ರದಿಂದ ಹೊರಗೆ ಬರುತ್ತಾನೆ. ಹೊರ ಪ್ರಕರಣ … Continue reading Kolar: ಹುಡುಗಿಗೆ ಮೆಸೇಜ್ ಕಳಿಸಿದ್ದೇ ಕೊಲೆಗೆ ಕಾರಣವಾಯ್ತಾ..? ಐಜಿಪಿ ರವಿಕಾಂತೇಗೌಡ ಹೇಳೋದೇನು?