ಬೆಂಗಳೂರಿನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಜವಾಹರ್ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹೀಗಾಗಿ ಆಸಕ್ತರು ಹಾಗೂ ಅರ್ಹರು ಕೂಡಲೇ ಅಪ್ಲೈ ಮಾಡಿ.
ಸಿಲಿಕಾನ್ ಸಿಟಿಯಲ್ಲಿ ಉದ್ಯೋಗ ಮಾಡಲು ಬಯಸುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಆಸಕ್ತರು ಸೆಪ್ಟೆಂಬರ್ 15, 2024 ರೊಳಗೆ ಇ-ಮೇಲ್ ಮಾಡುವ ಮೂಲಕ ಅರ್ಜಿ ಹಾಕಿ.
ನನ್ನ ಬಟ್ಟೆ ಬಿಚ್ಚಿ ಬಲವಂತವಾಗಿ ಮಂಚದ ಮೇಲೆ ಮಲಗಿಸಿದ್ದ: ಪ್ರಜ್ವಲ್ ಬಗ್ಗೆ ಇಂಚಿಂಚೂ ಮಾಹಿತಿ ಬಹಿರಂಗ!
ಶೈಕ್ಷಣಿಕ ಅರ್ಹತೆ:
ಜವಾಹರ್ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಜಿನಿಯರಿಂಗ್ & ಟೆಕ್ನಾಲಜಿಯಲ್ಲಿ ಡಿಪ್ಲೊಮಾ, ಬಿ.ಎಸ್ಸಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಜವಾಹರ್ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 50 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಮಾಸಿಕ ₹ 20,000
ಉದ್ಯೋಗದ ಸ್ಥಳ:
ಬೆಂಗಳೂರು
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ [email protected] ಗೆ ಕಳುಹಿಸಬೇಕು.