ಸಣ್ಣ ಆಗ್ಬೇಕು ಅನ್ಕೊಂಡಿದ್ದೀರಾ!? ಹಾಗಿದ್ರೆ ಈ ಸಮಯದಲ್ಲಿ ವಾಕ್ ಮಾಡೋದು ಬೆಸ್ಟ್!
ತೂಕ ಇಳಿಕೆಗೆ ನಡಿಗೆ ಅತ್ಯುತ್ತಮ. ಆದರೆ ದಿನದ ಯಾವ ಸಮಯದಲ್ಲಿ ವಾಕಿಂಗ್ ಮಾಡಿದರೆ ಹೆಚ್ಚು ಪ್ರಯೋಜನಗಳಿವೆ ಎಂಬುದು ಹಲವರಿಗೆ ಗೊತ್ತಿರುವುದಿಲ್ಲ. ಬೆಳಗ್ಗೆ ಮಾಡುವ ವಾಕಿಂಗ್ ಒಳ್ಳೆಯದೇ ಅಥವಾ ಸಂಜೆ ಸಮಯದ ವಾಕಿಂಗ್ ಪ್ರಯೋಜನಕಾರಿಯೇ? ಎಂಬ ಗೊಂದಲಕ್ಕೆ ಇಲ್ಲಿದೆ ಉತ್ತರ. ರೇವಣ್ಣ ಹಾಗೂ ದೇವೇಗೌಡರನ್ನು ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ: ಹೆಚ್ ಡಿ ರೇವಣ್ಣ ದಿನನಿತ್ಯ ವಾಕಿಂಗ್ ಮಾಡುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ. ವಾಕ್ ಮಾಡುವುದರಿಂದ ದೇಹ ಫಿಟ್ ಆಗುತ್ತದೆ. ದಿನವಿಡೀ ಸಕ್ರಿಯರಾಗಿರಲು ಸಹಾಯ ಮಾಡುತ್ತದೆ. ಮಾತ್ರವಲ್ಲದೇ ಬಿಪಿ ನಿಯಂತ್ರಣ, … Continue reading ಸಣ್ಣ ಆಗ್ಬೇಕು ಅನ್ಕೊಂಡಿದ್ದೀರಾ!? ಹಾಗಿದ್ರೆ ಈ ಸಮಯದಲ್ಲಿ ವಾಕ್ ಮಾಡೋದು ಬೆಸ್ಟ್!
Copy and paste this URL into your WordPress site to embed
Copy and paste this code into your site to embed