ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೋಗ್ತಿದ್ದೀರಾ!? ಹಾಗಿದ್ರೆ ಈ ಸುದ್ದಿ ನೋಡಿ!
ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೋಗ್ತಿದ್ದೀರಾ!? ಹಾಗಿದ್ರೆ ಈ ಸುದ್ದಿ ಗಮನದಲ್ಲಿಟ್ಟುಕೊಂಡು ನೋಡಿ. ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡುವ ಭಕ್ತರಿಗೆ ಕುಮಾರಧಾರ ನದಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ. ಆ ಮೂಲಕ ತೀರ್ಥಸ್ನಾನಕ್ಕೂ ಚಂಡಮಾರುತದ ಎಫೆಕ್ಟ್ ತಟ್ಟಿದೆ. ವಾಟ್ಸಾಪ್ ನಲ್ಲಿ ಬಂದ ನೋಟಿಸ್ ನಾನು ನಂಬಲ್ಲ: ಬಿಜೆಪಿ ಶಾಸಕ ಯತ್ನಾಳ್! ಜಿಲ್ಲೆ ಕಡಬ ತಾಲೂಕಿನ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಾಕಷ್ಟು ಪ್ರವಾಸಿಗಳು ಭೇಟಿ ನೀಡುತ್ತಿದ್ದಾರೆ. ಚಂಡಮಾರುತದ ಹಿನ್ನೆಲೆಯಲ್ಲಿ ಅಲರ್ಟ್ ಆಗಿದ್ದು, ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರುವ ಪ್ರವಾಸಿಗರು ಕುಮಾರಧಾರಾ ನದಿಗೆ ಇಳಿಯಬಾರದು ಎಂದು … Continue reading ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೋಗ್ತಿದ್ದೀರಾ!? ಹಾಗಿದ್ರೆ ಈ ಸುದ್ದಿ ನೋಡಿ!
Copy and paste this URL into your WordPress site to embed
Copy and paste this code into your site to embed