ನಿಮ್ಮ ತುಳಸಿಗಿಡ ಕಪ್ಪು ಬಣ್ಣಕ್ಕೆ ತಿರುಗಿದ್ಯಾ!? ಹಾಗಿದ್ರೆ ಇದು ಒಳ್ಳೆಯದಾ? ಕೆಟ್ಟದ್ದಾ?

ತುಳಸಿಯು ಭಗವಾನ್ ವಿಷ್ಣುವಿಗೆ ಅತ್ಯಂತ ಪ್ರಿಯ. ತುಳಸಿ ಗಿಡವನ್ನು ತಾಯಿ ಲಕ್ಷ್ಮಿಯ ರೂಪವೆಂದು ಪರಿಗಣಿಸಲಾಗುತ್ತದೆ. ಯಾರ ಮನೆಯಲ್ಲಿ ತುಳಸಿ ಗಿಡವು ಹಸಿರಿನಿಂದ ಕೂಡಿರುತ್ತದೆಯೋ, ಆ ಮನೆಯವರು ಸದಾ ಸಂತೋಷದಿಂದ ಇರುತ್ತಾರೆ ಮತ್ತು ಅಂತಹ ಮನೆಗಳಲ್ಲಿ ಲಕ್ಷ್ಮಿಯೂ ಸದಾ ನೆಲೆಸುತ್ತಾಳೆ ಎಂಬ ನಂಬಿಕೆಯಿದೆ. ಹಾಗಾಗಿ ಲಕ್ಷ್ಮಿಯ ಆಶೀರ್ವಾದವು ನಿಮ್ಮ ಮನೆಯಲ್ಲಿ ಉಳಿಯಲು, ತುಳಸಿಯನ್ನು ಸರಿಯಾದ ದಿಕ್ಕಿನಲ್ಲಿ ಇಡುವುದು ತುಂಬಾ ಅವಶ್ಯಕ. ತುಳಸಿಯ ದಿಕ್ಕಿನ ವಿಶೇಷ ಮಹತ್ವವನ್ನು ವಾಸ್ತುವಿನಲ್ಲೂ ಹೇಳಲಾಗಿದೆ. ತುಳಸಿ ಗಿಡವನ್ನು ಸರಿಯಾದ ದಿಕ್ಕಿನಲ್ಲಿ ಮತ್ತು ಸರಿಯಾದ ಸ್ಥಳದಲ್ಲಿ … Continue reading ನಿಮ್ಮ ತುಳಸಿಗಿಡ ಕಪ್ಪು ಬಣ್ಣಕ್ಕೆ ತಿರುಗಿದ್ಯಾ!? ಹಾಗಿದ್ರೆ ಇದು ಒಳ್ಳೆಯದಾ? ಕೆಟ್ಟದ್ದಾ?