ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಮತ್ತೊಂದು ದೂರು ದಾಖಲಿಸಿದ ದಿನೇಶ್ ಗುಂಡೂರಾವ್ ಪತ್ನಿ!

ಬೆಂಗಳೂರು:- ಸಚಿವ ಗುಂಡೂರಾವ್​ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆ ಎಂಬ ಹೇಳಿಕೆ ನೀಡಿದ್ದ ಯತ್ನಾಳ್ ವಿರುದ್ಧ ದಿನೇಶ್ ಪತ್ನಿ ಟಬು ರಾವ್ ದೂರು ನೀಡಿದ್ದಾರೆ. ಹ್ಯಾಟ್ರಿಕ್ ಸೋಲಿನ ಬಳಿಕ ಮುಂಬೈಗೆ ಮೊದಲ ಗೆಲುವು! – ಡೆಲ್ಲಿಗೆ ಮತ್ತೆ ಮುಖಭಂಗ ! ಸಂಜಯನಗರ ಪೊಲೀಸ್ ಠಾಣೆಗೆ ಸಚಿವ ದಿನೇಶ್ ಗುಂಡೂರಾವ್ ಪತ್ನಿ ಟಬು ರಾವ್ ದೂರು ನೀಡಿದ್ದಾರೆ. ಇದಕ್ಕೂ ಮುಂಚೆ ಟಬು ರಾವ್ ಅವರು ಶಾಸಕ ಯತ್ನಾಳ್​ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಬಿಜೆಪಿ ನಾಯಕರಿಗೆ ತಮ್ಮ ಟ್ವಿಟರ್​ ಖಾತೆಯಲ್ಲಿ ಮನವಿ … Continue reading ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಮತ್ತೊಂದು ದೂರು ದಾಖಲಿಸಿದ ದಿನೇಶ್ ಗುಂಡೂರಾವ್ ಪತ್ನಿ!