IPL 2024: ಟಿ20 ವಿಶ್ವಕಪ್‌ ತಂಡಕ್ಕೆ ದಿನೇಶ್ ಕಾರ್ತಿಕ್ ಆಯ್ಕೆ ಬೇಡ – ಮಾಜಿ ಕ್ರಿಕೆಟಿಗ!

ಒಳ್ಳೆ ಫಾರ್ಮ್ ನಲ್ಲಿರುವ ದಿನೇಶ್ ಕಾರ್ತಿಕ್ ಮುಂಬೈ ಇಂಡಿಯನ್ಸ್‌ ಮತ್ತು ಸನ್‌ರೈಸರ್ಸ್‌ ಹೈದರಾಬಾದ್‌ ವಿರುದ್ಧದ ಪಂದ್ಯಗಳಲ್ಲಿ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡದ ಪರ ಮಿಂಚಿನ ಅರ್ಧಶತಕಗಳನ್ನು ಬಾರಿಸುವ ಮೂಲಕ ಇದೇ ವರ್ಷ ನಡೆಯಲಿರುವ ಐಸಿಸಿ ಟಿ20 ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಗೆ ಭಾರತದ ಟಿ20 ಕ್ರಿಕೆಟ್‌ ತಂಡದಲ್ಲಿ ಸ್ಥಾನ ಗಿಟ್ಟಿಸುವ ಪ್ರಯತ್ನ ಮಾಡುತ್ತಿದ್ದಾರೆ. ರಾಮನವಮಿ ಪ್ರಯುಕ್ತ ನಾಳೆ ಮಾಂಸ ಮಾರಾಟಕ್ಕೆ ನಿಷೇಧ ಏರಿದ BBMP ! ಈ ಕುರಿತಾಗಿ ಮಾತನಾಡಿರುವ ಭಾರತ ತಂಡದ ಮಾಜಿ ಆಲ್‌ರೌಂಡರ್‌ ಇರ್ಫಾನ್ ಪಠಾಣ್‌, … Continue reading IPL 2024: ಟಿ20 ವಿಶ್ವಕಪ್‌ ತಂಡಕ್ಕೆ ದಿನೇಶ್ ಕಾರ್ತಿಕ್ ಆಯ್ಕೆ ಬೇಡ – ಮಾಜಿ ಕ್ರಿಕೆಟಿಗ!