ಕಾಂಗ್ರೆಸ್‌ನಲ್ಲಿ ಡಿನ್ನರ್ ಮೀಟಿಂಗ್: ಡಿಕೆಶಿ ವಿದೇಶದಲ್ಲಿರುವಾಗಲೇ ಆಪ್ತರ ಜೊತೆ ಸಿಎಂ ಸಮಾಲೋಚನೆ!

ಬೆಂಗಳೂರು:- ಕಾಂಗ್ರೆಸ್‌ನಲ್ಲಿ ಡಿನ್ನರ್ ಮೀಟಿಂಗ್ ಆಯೋಜನೆ ಮಾಡಿರುವುದು ಭಾರೀ ಸಂಚಲನ ಮೂಡಿಸಿದೆ. ಡಿಕೆಶಿ ವಿದೇಶದಲ್ಲಿರುವಾಗಲೇ ಆಪ್ತರ ಜೊತೆ ಸಿಎಂ ಸಮಾಲೋಚನೆ ಮಾಡಿದ್ದಾರೆ. ಸೆಲ್ಫಿ ತಂದ ಆಪತ್ತು: 40 ಅಡಿ ಆಳಕ್ಕೆ ಬಿದ್ದ ಯುವತಿ! ಆಮೇಲೇನಾಯ್ತು! ಮೂರು ಅಜೆಂಡಾಗಳೊಂದಿಗೆ ಬೆಳಗಾವಿಯಲ್ಲಿ ಆಪ್ತ ಸಚಿವರ ಜೊತೆ ಸಿಎಂ ಸಿದ್ದರಾಮಯ್ಯ ಡಿನ್ನರ್ ಮೀಟಿಂಗ್ ನಡೆಸಿದ್ದಾರೆ. ಅತ್ತ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕುಟುಂಬ ಸದಸ್ಯರ ಜೊತೆ ವಿದೇಶದಲ್ಲಿ ಪ್ರವಾಸದಲ್ಲಿದ್ದಾರೆ. ಈ ಹೊತ್ತಿನಲ್ಲೇ ಇತ್ತ ಸಿದ್ದರಾಮಯ್ಯ ಬಣದಿಂದ ಡಿನ್ನರ್ ಮೀಟಿಂಗ್ ನಡೆದಿರುವುದು ಕಾಂಗ್ರೆಸ್ ರಾಜಕೀಯ … Continue reading ಕಾಂಗ್ರೆಸ್‌ನಲ್ಲಿ ಡಿನ್ನರ್ ಮೀಟಿಂಗ್: ಡಿಕೆಶಿ ವಿದೇಶದಲ್ಲಿರುವಾಗಲೇ ಆಪ್ತರ ಜೊತೆ ಸಿಎಂ ಸಮಾಲೋಚನೆ!