ಕಾಂಗ್ರೆಸ್​ನಲ್ಲಿ ತಾರಕಕ್ಕೇರಿದ ಡಿನ್ನರ್ ಪಾಲಿಟಿಕ್ಸ್: ಗೃಹ ಸಚಿವರ ನಾಳಿನ ಡಿನ್ನರ್ ಸಭೆಗೆ ಬ್ರೇಕ್ ಹಾಕಿದ ಹೈಕಮಾಂಡ್!

ಬೆಂಗಳೂರು:- ಜನಾದೇಶದ ಮೂಲಕ 5 ವರ್ಷಗಳ ಅವಧಿಗೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನಲ್ಲಿ ಮೊದಲಿನಿಂದಲೂ ಸಿಎಂ ಕುರ್ಚಿಗಾಗಿ ಕಿತ್ತಾಟ ನಡೆಯುತ್ತಿದೆ. ಸಿದ್ದರಾಮಯ್ಯನವರೇ ನಿಮ್ಮ ಖೊಟ್ಟಿ ಗ್ಯಾರಂಟಿ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ: HD ಕುಮಾರಸ್ವಾಮಿ! ಇನ್ನೂ 135 ಸೀಟ್​ಗಳನ್ನು ಗೆದ್ದು ಅಧಿಕಾರಕ್ಕೇರಿರೋ ಕಾಂಗ್ರೆಸ್​ನಲ್ಲಿ ಡಿನ್ನರ್ ಪಾಲಿಟಿಕ್ಸ್ ಮತ್ತಷ್ಟು ತಾರಕಕ್ಕೇರಿದೆ. ಕಳೆದ ವಾರ ಸಚಿವ ಸತೀಶ್ ಜಾರಕಿಹೊಳಿ ಬೆಂಗಳೂರು ನಿವಾಸದಲ್ಲಿ ನಡೆದಿದ್ದ ಡಿನ್ನರ್ ಪಾರ್ಟಿಯ ಚರ್ಚೆ ಮತ್ತೊಂದು ಹಂತಕ್ಕೆ ತಲುಪಿದೆ. ವಿದೇಶದಿಂದ ದೆಹಲಿಗೆ ಬಂದಿಳಿದ ಡಿಸಿಎಂ ಡಿಕೆ ಶಿವಕುಮಾರ್, ಹೈಕಮಾಂಡ್ … Continue reading ಕಾಂಗ್ರೆಸ್​ನಲ್ಲಿ ತಾರಕಕ್ಕೇರಿದ ಡಿನ್ನರ್ ಪಾಲಿಟಿಕ್ಸ್: ಗೃಹ ಸಚಿವರ ನಾಳಿನ ಡಿನ್ನರ್ ಸಭೆಗೆ ಬ್ರೇಕ್ ಹಾಕಿದ ಹೈಕಮಾಂಡ್!