Ayodhya Deepotsav 2024: ಅಯೋಧ್ಯೆಯಲ್ಲಿ ದೀಪೋತ್ಸವ ಸಂಭ್ರಮ: 28 ಲಕ್ಷ ಹಣತೆ ಹಚ್ಚಿ ಗಿನ್ನಸ್‌ ದಾಖಲೆ

ಲಕ್ನೋ: ಅಯೋಧ್ಯೆಯ ರಾಮಮಂದಿರ ಇಂದು ಸುಮಾರು 28 ಲಕ್ಷಕ್ಕೂ ಹೆಚ್ಚಿನ ದೀಪಗಳಿಂದ ಬೆಳಗಿದೆ. ಆರತಿಯ ಸಮಯದಲ್ಲಿ 1,100 ಕ್ಕೂ ಹೆಚ್ಚು ಜನರು ಸರಯು ಘಾಟ್‌ನಲ್ಲಿ ಒಟ್ಟಾಗಿ ಆರತಿಯನ್ನು ಮಾಡುವ ಮೂಲಕ ಎರಡು ಗಿನ್ನಿಸ್ ವರ್ಲ್ಡ್ ರೆಕಾರ್ಡ್ ದಾಖಲೆಯನ್ನು ಬರೆದಿದ್ದು, ಸಿಎಂ ಯೋಗಿ ಆದಿತ್ಯನಾಥ್ ಪ್ರಮಾಣ ಪತ್ರವನ್ನು ಸ್ವೀಕರಿಸಿದ್ದಾರೆ. ಅಯೋಧ್ಯೆಯ ರಾಮಮಂದಿರದ ಪ್ರಾಣಪ್ರತಿಷ್ಠೆಯ ನಂತರ ಇದು ಮೊದಲ ದೀಪೋತ್ಸವವಾಗಿದೆ. ಕಾರ್ಯಕ್ರಮದಲ್ಲಿ ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್, ಸಿಎಂ ಯೋಗಿ ಆದಿತ್ಯನಾಥ್ ಸೇರಿದಂತೆ ಗಣ್ಯರು ಭಾಗಿಯಾಗಿದ್ದರು. 500 ವರ್ಷಗಳ ಬಳಿಕ … Continue reading Ayodhya Deepotsav 2024: ಅಯೋಧ್ಯೆಯಲ್ಲಿ ದೀಪೋತ್ಸವ ಸಂಭ್ರಮ: 28 ಲಕ್ಷ ಹಣತೆ ಹಚ್ಚಿ ಗಿನ್ನಸ್‌ ದಾಖಲೆ