Tata Group successors: ‘ರತನ್’ ಕಣ್ಮರೆ: 3,800 ಕೋಟಿ ರೂ. ಟಾಟಾ ಸಾಮ್ರಾಜ್ಯಕ್ಕೆ ಮುಂದಿನ ಉತ್ತರಾಧಿಕಾರಿ ಯಾರು..?

ಉದ್ಯಮಿ ರತನ್ ಟಾಟಾ ಇನ್ನು ನೆನಪು ಮಾತ್ರ. ಕೈಗಾರಿಕೋದ್ಯಮಿ, ವಾಣಿಜ್ಯೋದ್ಯಮಿ ಮತ್ತು ಟಾಟಾ ಸನ್ಸ್‌ನ ಗೌರವಾಧ್ಯಕ್ಷರಾಗಿದ್ದ ರತನ್ ಟಾಟಾ ಅನಾರೋಗ್ಯದಿಂದ ಮುಂಬೈನಲ್ಲಿ ಕೊನೆಯುಸಿರೆಳೆದಿದ್ದಾರೆ. 86 ವಯಸ್ಸಿನ ಉದ್ಯಮಿ ಆಸಕ್ತಿದಾಯಕ ಮತ್ತು ಬದುಕಿನ ಅನೇಕ ಕಥೆಗಳನ್ನು ಬಿಟ್ಟು ಹೋಗಿದ್ದಾರೆ. 150 ವರ್ಷಗಳ ಇತಿಹಾಸವಿರುವ ಟಾಟಾ ಗ್ರುಪ್‌ ನ್ನು ಸ್ಥಾಪನೆ ಮಾಡಿದವರು ರತನ್‌ ಟಾಟಾ ರ ತಾತಾ ಜೆಮ್‌ಶೆಟ್‌ಜಿ ಟಾಟಾ. ಟಾಟಾ ಕುಟುಂಬದಲ್ಲೇ ರತನ್‌ ಟಾಟಾ ಪ್ರಮುಖರು ರತನ್ ನಾವಲ್ ಟಾಟಾ ( ಡಿಸೆಂಬರ್ 28, 1937)ಅನೇಕ ಪ್ರಮುಖ ಟಾಟಾ … Continue reading Tata Group successors: ‘ರತನ್’ ಕಣ್ಮರೆ: 3,800 ಕೋಟಿ ರೂ. ಟಾಟಾ ಸಾಮ್ರಾಜ್ಯಕ್ಕೆ ಮುಂದಿನ ಉತ್ತರಾಧಿಕಾರಿ ಯಾರು..?