ದರ್ಶನ್ ಗೆ ನಿರಾಸೆ: ಇವತ್ತು ಸಿಗಲಿಲ್ಲ ಜಾಮೀನು; ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ!

ಬೆಂಗಳೂರು:- ಕೊಲೆ ಪ್ರಕರಣದಲ್ಲಿ ಇಂದು ಜಾಮೀನು ಸಿಗುವ ನಿರೀಕ್ಷೆಯಲ್ಲಿ ಇದ್ದ ದರ್ಶನ್ ಗೆ ನಿರಾಸೆ ಆಗಿದ್ದು, ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ ಆಗಿದೆ. ಕಲಘಟಗಿ: ವಿದ್ಯಾರ್ಥಿಗಳಿಂದ ಸ್ವಚ್ಛತೆ ಬಗ್ಗೆ ಜಾಗೃತಿ ಅಭಿಯಾನ! ಕೊಲೆ ಪ್ರಕರಣದ ಆರೋಪಿಗಳಾದ ಎ2 ದರ್ಶನ್‌ ಹಾಗೂ ಎ1 ಪವಿತ್ರಾ ಗೌಡ ಅವರ ಜಾಮೀನು ಅರ್ಜಿ ವಿಚಾರಣೆಯು 57ನೇ ಸೆಷನ್ ಕೋರ್ಟ್‌ನಲ್ಲಿ ನಡೆಯಿತು. ಇದೇ ವೇಳೆ ಪವಿತ್ರಾಗೌಡ ಅವರ ಜಾಮೀನು ಅರ್ಜಿಯನ್ನೂ ಕೋರ್ಟ್‌ ಮುಂದೂಡಿತು. ದರ್ಶನ್‌ ಪರವಾಗಿ ಹಿರಿಯ ವಕೀಲ ಸಿ.ವಿ ನಾಗೇಶ್ ಪ್ರಬಲ … Continue reading ದರ್ಶನ್ ಗೆ ನಿರಾಸೆ: ಇವತ್ತು ಸಿಗಲಿಲ್ಲ ಜಾಮೀನು; ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ!