ಸೆಲ್ಫಿ ತಂದ ಆಪತ್ತು: 40 ಅಡಿ ಆಳಕ್ಕೆ ಬಿದ್ದ ಯುವತಿ! ಆಮೇಲೇನಾಯ್ತು!

ಕೊಪ್ಪಳ:- ಆಂಜನೇಯನ ದರ್ಶನ ಪಡೆಯುಲು ಬೆಟ್ಟ ಹತ್ತಿದ್ದ ಯುವತಿಯೊಬ್ಬಳು ಬೆಟ್ಟದಿಂದ ಇಳಿಯುವ ಮೊದಲೇ ಆಪತ್ತಿಗೆ ಸಿಲುಕಿದ್ದು, ಬೆಟ್ಟದ ಮೇಲಿರುವ ಬಂಡೆಗಲಿನ ಮೇಲಿಂದ 30 ರಿಂದ 40 ಅಡಿ ಕೆಳಗೆ ಬಿದ್ದಿದ್ದಾಳೆ. ಕೆಳಕ್ಕೆ ಬೀಳುತ್ತಿದ್ದಂತೆ ಜೋರಾಗಿ ಕಿರುಚಾಡಿದ್ದಾಳೆ. ಸದ್ದು ಕೇಳಿದ ಭಕ್ತರು ದೇವಸ್ಥಾನದ ಸಿಬ್ಬಂದಿಗೆ ಮಾಹಿತಿ ತಿಳಿಸಿದ್ದಾರೆ. ರಾಜ್ಯದೆಲ್ಲೆಡೆ ವಿಪರೀತ ಮಂಜು, ಚಳಿ ಹೆಚ್ಚಳ ಸಾಧ್ಯತೆ! ದುರ್ಗಮವಾಗಿರುವ ಬೆಟ್ಟದಲ್ಲಿ ಇಳಿದು ದೇವಾಲಯದ ಸಿಬ್ಬಂದಿ ಯುವತಿ ಬಳಿ ಹೋಗಿದ್ದಾರೆ. ಆಕೆ ಜೀವಂತ ಇದ್ದಿದ್ದರಿಂದ ಕೂಡಲೇ ಆಕೆಯನ್ನು ಆಸ್ಪತ್ರೆಗೆ ಸಾಗಿಸುವ ಕೆಲಸ … Continue reading ಸೆಲ್ಫಿ ತಂದ ಆಪತ್ತು: 40 ಅಡಿ ಆಳಕ್ಕೆ ಬಿದ್ದ ಯುವತಿ! ಆಮೇಲೇನಾಯ್ತು!