ಯಾವುದೇ ಶಾಸಕರು ಬಹಿರಂಗವಾಗಿ ಹೇಳಿಕೆ ನೀಡಿದ್ರೆ ಶಿಸ್ತು ಕ್ರಮ: ಡಿಕೆ ಶಿವಕುಮಾರ್ ಎಚ್ಚರಿಕೆ
ಬೆಂಗಳೂರು: ಯಾವುದೇ ಶಾಸಕರು ಬಹಿರಂಗವಾಗಿ ಹೇಳಿಕೆ ನೀಡಿದ್ರೆ ಶಿಸ್ತು ಕ್ರಮ ಎಂದು ಡಿಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಗವಿಯಪ್ಪ ಹಾಗೆ ಹೇಳಿದ್ದಾರೆ ಅಂತ ನಾನು ಅಂದುಕೊಳ್ಳಲ್ಲ. ನಮ್ಮ ಪಕ್ಷ ಈಗಾಗಲೇ ಬಜೆಟ್ ಘೋಷಣೆ ಮಾಡಿದೆ. ಅದರ ಅಡಿಯಲ್ಲಿ ಅನುದಾನ ಹಂಚಿಕೆ ಆಗುತ್ತದೆ. ಗ್ಯಾರಂಟಿ ನಿಲ್ಲಿಸುವಂತೆ ಹೇಳಿದ್ದಾರೆ ಎಂದು ನಾನು ಒಪ್ಪಲ್ಲ. ರೈತರಿಗೆ ಭರ್ಜರಿ ಗುಡ್ ನ್ಯೂಸ್: ಕುರಿ ಸಾಕಾಣಿಕೆ ಮಾಡುವವರಿಗೆ 1.75 ಲಕ್ಷ ಸಬ್ಸಿಡಿ ನೀಡಲಿದೆ ಸರ್ಕಾರ! ಎಲ್ಲಾ ಶಾಸಕರಿಗೂ ಅನುದಾನವನ್ನ … Continue reading ಯಾವುದೇ ಶಾಸಕರು ಬಹಿರಂಗವಾಗಿ ಹೇಳಿಕೆ ನೀಡಿದ್ರೆ ಶಿಸ್ತು ಕ್ರಮ: ಡಿಕೆ ಶಿವಕುಮಾರ್ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed