ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಬೇಕು ಎನ್ನುವ ಬಗ್ಗೆ ಮತ್ತೊಮ್ಮೆ ಚರ್ಚಿಸಿ ತೀರ್ಮಾನ: ಸಿ.ಎಂ.ಸಿದ್ದರಾಮಯ್ಯ!

ಕೊಡಗು:- ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಬೇಕು ಎನ್ನುವುದು ನಮ್ಮ ತೀರ್ಮಾನವಾಗಿದೆ. ಈ ಬಗ್ಗೆ ಅರಣ್ಯ ಸಚಿವರ ಜೊತೆ ಮತ್ತೊಮ್ಮೆ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭೂ ಕುಸಿತ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಡಿಕೇರಿ ಸುದರ್ಶನ ಅತಿಥಿ ಗೃಹದಲ್ಲಿ. ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು. ಮಳೆ ಅಬ್ಬರ ತಗ್ಗಲೆಂದು ಕಳಸೇಶ್ವರನಿಗೆ ಅಗಿಲು ಸೇವೆ! ರಾಜ್ಯದಲ್ಲಿ ಎಲ್ಲಾ ಜಿಲ್ಲಾಧಿಕಾರಿಗಳ ಬಳಿ ಪ್ರಾಕೃತಿಕ ವಿಕೋಪ ಪರಿಹಾರ ನಿಧಿಯಲ್ಲಿ.ಒಟ್ಟು 746 ಕೋಟಿ ರೂಪಾಯಿ … Continue reading ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಬೇಕು ಎನ್ನುವ ಬಗ್ಗೆ ಮತ್ತೊಮ್ಮೆ ಚರ್ಚಿಸಿ ತೀರ್ಮಾನ: ಸಿ.ಎಂ.ಸಿದ್ದರಾಮಯ್ಯ!