ಮೋದಿಯವರ ಬದಲಾವಣೆ ಬಗ್ಗೆ ಚರ್ಚೆ; ಸಚಿವ ಸಂತೋಷ್‌ ಲಾಡ್ ಹೊಸ ಬಾಂಬ್

ಹುಬ್ಬಳ್ಳಿ: ಬಿಜೆಪಿಯೊಳಗೆ ಮೋದಿ ಬದಲಾವಣೆ ಬಗ್ಗೆ ಚರ್ಚೆ ಆಗ್ತಿದೆ. ಮೋದಿ ವಿರುದ್ಧ ಮಾತನಾಡೋಕೆ ಯಾರಿಗೂ ಧೈರ್ಯ ಇಲ್ಲ, ರಾಮುಲು ಬಂದ್ರೆ ನಾನು ವೈಯಕ್ತಿಕವಾಗಿ ಸ್ವಾಗತ ಮಾಡುತ್ತೇನೆ ಎಂದು ಸಚಿವ ಸಂತೋಷ ಲಾಡ್ ಹೇಳಿದರು. ಹುಬ್ಬಳ್ಳಿಯಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದರು. ಗ್ಯಾರಂಟಿಯಿಂದ ಶಾಸಕರಿಗೆ ಅನುದಾನ ಇಲ್ಲಾ ಎಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕೆಲವು ಶಾಸಕರು ಈ ರೀತಿ ಹೇಳಿದ್ದಾರೆ. ಆದರೆ ಸಾಮಾನ್ಯವಾಗಿ ಬರುವ ಅನುದಾನ ಬರ್ತಿದೆ. ಹೆಚ್ಚಿನ ಅನುದಾನ ಕೊಟ್ಟಿಲ್ಲ ಅಷ್ಟೇ. ಬಿ.ಆರ್.ಪಾಟೀಲ್ ಯಾಕೆ ರಾಜೀನಾಮೆ ಕೊಟ್ಟಿದ್ದಾರೆ … Continue reading ಮೋದಿಯವರ ಬದಲಾವಣೆ ಬಗ್ಗೆ ಚರ್ಚೆ; ಸಚಿವ ಸಂತೋಷ್‌ ಲಾಡ್ ಹೊಸ ಬಾಂಬ್