KPCC ಅಧ್ಯಕ್ಷರ ಬದಲಾವಣೆಯ ಬಗ್ಗೆಯೂ ಚರ್ಚೆ..? “ಕೈ” ನೂತನ ಸಾರಥಿಯಾಗಿ ಸತೀಶ್ ಜಾರಕಿಹೊಳಿ..!?

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆಯೂ ಚರ್ಚೆಯಾಗಲಿದೆ.ಅಧ್ಯಕ್ಷ ಸ್ಥಾನದಿಂದ‌ ಬಿಡುಗಡೆ ಮಾಡುವಂತೆ ಡಿಕೆಶಿ ಹೈಕಮಾಂಡ್ ಮುಂದೆ ಬೇಡಿಕೆ ಇಟ್ಟಿದ್ದಾರೆ. ಡಿಸಿಎಂ,ಎರಡು ಸಚಿವ ಖಾತೆಗಳ ಜೊತೆಗೆ ಅಧ್ಯಕ್ಷ ಸ್ಥಾನ ನಿಭಾಯಿಸೋದು ಕಷ್ಟ ವೆಂದು ನೋವು‌ ತೋಡಿಕೊಂಡಿದ್ದರು. ಹೀಗಾಗಿ ಅಧ್ಯಕ್ಷ ಸ್ಥಾನವನ್ನ ಬೇರೆಯವರಿಗೆ ಕೊಡುವ ಬಗ್ಗೆ ಹೈಕಮಾಂಡ್ ಆಲೋಚನೆ ಮಾಡಿದೆ. ಸತೀಶ್ ಜಾರಕಿಹೊಳಿಯವರನ್ನ ತಂದ ಕೂರಿಸುವ ಲೆಕ್ಕಾಚಾರ ಹೈಕಮಾಂಡ್ ಮುಂದಿದೆ. ಈ ಹಳೆ ನಾಣ್ಯಗಳು, ನೋಟುಗಳು ನಿಮ್ಮ ಹತ್ರ ಇದ್ಯಾ.? ಹಾಗಿದ್ದರೆ ಒಂದೇ ರಾತ್ರೀಲಿ ಲಕ್ಷಾಧಿಪತಿ ಆಗ್ತಿರಾ! ಆದ್ರೆ, ಸತೀಶ್ … Continue reading KPCC ಅಧ್ಯಕ್ಷರ ಬದಲಾವಣೆಯ ಬಗ್ಗೆಯೂ ಚರ್ಚೆ..? “ಕೈ” ನೂತನ ಸಾರಥಿಯಾಗಿ ಸತೀಶ್ ಜಾರಕಿಹೊಳಿ..!?