ಅತಿಥಿ ಶಿಕ್ಷಕರು, ಉಪನ್ಯಾಸಕರ ವೇತನ ಹೆಚ್ಚಳಕ್ಕೆ ಆರ್ಥಿಕ ಇಲಾಖೆ ಜತೆ ಚರ್ಚೆ: ಮಧು ಬಂಗಾರಪ್ಪ!

ಬೆಂಗಳೂರು:- ಅತಿಥಿ ಶಿಕ್ಷಕರು, ಉಪನ್ಯಾಸಕರ ವೇತನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಬಾಗಲಕೋಟೆ: ಮಲಪ್ರಭಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ನೀರುಪಾಲು! ಈ ಸಂಬಂಧ ಮಾತನಾಡಿದ ಅವರು, ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಸಂಭಾವನೆ ಹೆಚ್ಚಳ ಮಾಡುವ ಸಂಬಂಧ ಆರ್ಥಿಕ ಇಲಾಖೆ ಜೊತೆ ಚರ್ಚೆ ಮಾಡಲಾಗುತ್ತದೆ ಎಂದರು. ರಾಜ್ಯದ ಅತಿಥಿ ಶಿಕ್ಷಕರು, ಉಪನ್ಯಾಸಕರಿಗೆ ಸೂಕ್ತ ಸಂಭಾವನೆ ಸಿಗುತ್ತಿಲ್ಲ. ಮಾಸಿಕ ಸಂಭಾವನೆ ಹೆಚ್ಚು ಮಾಡಬೇಕು. ಅತಿಥಿ ಶಿಕ್ಷಕರಿಗೆ ಮತ್ತು ಉಪಸ್ಯಾಕರಿಗೆ ಗ್ರೂಪ್‌-ಡಿ ಸಿಬ್ಬಂದಿ, … Continue reading ಅತಿಥಿ ಶಿಕ್ಷಕರು, ಉಪನ್ಯಾಸಕರ ವೇತನ ಹೆಚ್ಚಳಕ್ಕೆ ಆರ್ಥಿಕ ಇಲಾಖೆ ಜತೆ ಚರ್ಚೆ: ಮಧು ಬಂಗಾರಪ್ಪ!