ರಾಯಚೂರು:- ಸಂಸದ ರಾಜ ಅಂಬರೀಶ್ ಅವರ ನಾಯಕ ಮತ್ತು ಕೊಪ್ಪಳ ಸಂಸದ ಸಂಗಣ್ಣ ಕರಡಿ ಸಮುಖದಲ್ಲಿ ದಿಶಾ ಸಭೆ ಜರುಗಿದೆ.

ಬರಗಾಲದ ಬಗ್ಗೆ 50ಕ್ಕೂ ಹೆಚ್ಚು ಇಲಾಖೆಗಳ ಅಧಿಕಾರಿಗಳ ಜೊತೆ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಸಭೆ ನಡೆದಿದೆ. ಕೃಷಿ, ನೀರಾವರಿ,ತೋಟಗಾರಿಕೆ, ನೀರು ಸರಬರಾಜು, PMGSY, ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ವಿವಿಧ ಮುಖ್ಯ ಇಲಾಖೆಗಳು ಸಭೆಗೆ ಗೈರಾಗಿದ್ದರು.

ಸಭೆಗೆ ಗೈರಾದ ಜಿಲ್ಲೆಯ ಏಳು ಶಾಸಕರು ರಾಯಚೂರು ನಗರ, ರಾಯಚೂರು ಗ್ರಾಮೀಣ, ಮಾನ್ವಿ, ದೇವದುರ್ಗ, ಸಿಂಧನೂರು, ಲಿಂಗಸಗೂರು, ಮತ್ತು ಮಸ್ಕಿ ಕ್ಷೇತ್ರದ ಶಾಸಕರು ಗೈರಾಗಿದ್ದರು.

ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್, ರಾಯಚೂರು ನಗರ ಶಾಸಕ ಡಾ. ಶಿವರಾಜ್ ಪಾಟೀಲ್, ಮಾನ್ವಿ ಕ್ಷೇತ್ರದ ಶಾಸಕ ಹಂಪಯ್ಯ ನಾಯಕ್, ಸಿಂಧನೂರು ಕ್ಷೇತ್ರದ ಶಾಸಕ ಹಂಪನಗೌಡ ಬಾದರ್ಲಿ, ಮಸ್ಕಿ ಕ್ಷೇತ್ರದ ಶಾಸಕ ಬಸನಗೌಡ ತುರುವಿಹಾಳ, ಲಿಂಗಸ್ಗೂರು ಕ್ಷೇತ್ರದ ಶಾಸಕ ಮಾನಪ್ಪ ಡಿ ವಜ್ಜಲ್, ದೇವದುರ್ಗ ಕ್ಷೇತ್ರದ ಶಾಸಕಿ ಕರಿಯಮ್ಮ ನಾಯಕ ಸೇರಿ ಜಿಲ್ಲೆಯ ಏಳು ಶಾಸಕರು ಬರಗಾಲದ ಚರ್ಚೆಯಲ್ಲಿ ಗೈರಾಗಿದ್ದರು.

ಸಭೆಗೆ ಗೈರಾದ ಶಾಸಕರು

ಲಿಂಗಸೂರು ಕ್ಷೇತ್ರದ ಶಾಸಕ ಮಾನಪ್ಪ ವಜ್ಜಲ್

ಮಾನ್ವಿ ಕ್ಷೇತ್ರದ ಶಾಸಕ ಹಂಪಯ್ಯ ನಾಯಕ

ದೇವದುರ್ಗ ಕ್ಷೇತ್ರದ ಶಾಸಕಿ ಕರಿಯಮ್ಮ ನಾಯಕ

ಸಿಂಧನೂರು ಕ್ಷೇತ್ರದ ಶಾಸಕ ಹಂಪನಗೌಡ ಬಾದರ್ಲಿ

ಮಸ್ಕಿ ಕ್ಷೇತ್ರದ ಶಾಸಕ ಬಸನಗೌಡ ತುರುವಿಹಾಳ

ರಾಯಚೂರು ನಗರ ಡಾಕ್ಟರ್ ಶಾಸಕ ಶಿವರಾಜ್ ಪಾಟೀಲ್

ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದಡ್ಡಲ್

Share.